Daily Horoscope
✕

Gold Price Today: ಅಬ್ಬಬ್ಬಾ.. ಚಿನ್ನದ ಬೆಲೆ ಮತ್ತೆ ಏರಿಕೆ, ಎಷ್ಟಾಗಿದೆ ನೋಡಿ

Krishnaveni K
ಮಂಗಳವಾರ, 1 ಏಪ್ರಿಲ್ 2025 (11:07 IST)
ಬೆಂಗಳೂರು: ಚಿನ್ನದ ಬೆಲೆ ಇತ್ತೀಚೆಗಿನ ದಿನಗಳಲ್ಲಿ ರಾಕೆಟ್ ವೇಗದಲ್ಲಿ ಏರಿಕೆಯಾಗುತ್ತಲೇ ಇದೆ. ಇಂದೂ ಕೂಡಾ ಪರಿಶುದ್ಧ ಚಿನ್ನದ ಬೆಲೆಯಲ್ಲಿ ಮತ್ತೆ ಏರಿಕೆಯಾಗಿದೆ. ಇಂದು ಚಿನ್ನ ಮತ್ತು ಬೆಳ್ಳಿ ದರ ಎಷ್ಟಾಗಿದೆ ನೋಡಿ.
 

ಚಿನ್ನದ ದರ ಏರಿಕೆ
99.9 ಶುದ್ಧತೆಯ ಚಿನ್ನದ ಬೆಲೆ ಭಾರೀ ಏರಿಕೆ ಕಾಣುತ್ತಲೇ ಇತ್ತು. ಯುಗಾಗಿ ಹಬ್ಬದ ಬಳಿಕವಾದರೂ ಚಿನ್ನದ ಬೆಲೆ ಕೊಂಚ ಇಳಿಕೆಯಾಗಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ ಅದು ಸುಳ್ಳಾಗಿದೆ. ಈಗ ದಿನೇ ದಿನೇ ಏರಿಕೆಯಾಗುತ್ತಿರುವುದು ನೋಡಿದರೆ ಒಂದೇ ವಾರದಲ್ಲಿ ಲಕ್ಷದ ಗಡಿ ತಲುಪುವುದು ಖಚಿತ ಎನ್ನಬಹುದು.  ನಿನ್ನೆ92,420 ರೂ.ಗಳಷ್ಟಾಗಿತ್ತು. ಇಂದು ಪರಿಶುದ್ಧ ಚಿನ್ನದ ಬೆಲೆ 92,550 ರೂ.ಗೆ ಏರಿಕೆಯಾಗಿದೆ.

22,24 ಮತ್ತು 18 ಕ್ಯಾರೆಟ್ ಗುಣಮಟ್ಟದ ಚಿನ್ನದ ಬೆಲೆಯಲ್ಲೂ ಭಾರೀ ಏರಿಕೆಯಾಗಿದೆ. ಇಂದು 22 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಪ್ರತೀ ಗ್ರಾಂಗೆ 85  ರೂ. ಇಳಿಕೆಯಾಗಿದ್ದು 8,510 ರೂ. ರಷ್ಟಾಗಿದೆ. 24 ಕ್ಯಾರೆಟ್ ಚಿನ್ನದ ಬೆಲೆಯಲ್ಲೂ 93 ರೂ. ಇಳಿಕೆಯಾಗಿದ್ದು 9,284 ರೂ. ಗಳಾಗಿದೆ. 18 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ 69 ರೂ. ಇಳಿಕೆಯಾಗಿದ್ದು ಇಂದು ಗ್ರಾಂಗೆ 6,839 ರೂ. ರಷ್ಟಾಗಿದೆ.

ಬೆಳ್ಳಿ ದರ
ಬೆಳ್ಳಿ ದರದಲ್ಲಿ ಇಂದು ಕೊಂಚ ಮಟ್ಟಿಗೆ ಇಳಿಕೆಯಾಗಿದೆ.  ಇಂದು ಪ್ರತೀ ಕೆ.ಜಿ.ಗೆ 1100 ರೂಗಳಷ್ಟು ಇಳಿಕೆಯಾಗಿದ್ದು ಇಂದು 1,05,000 ರೂ.ಗಳಿಗೆ ಬಂದು ತಲುಪಿದೆ. ಕಳೆದ ಎರಡು ತಿಂಗಳಿನಿಂದ ಬೆಳ್ಳಿ ಬೆಲೆಯಲ್ಲೂ ದಿನೇ ದಿನೇ ಏರಿಕೆಯಾಗುತ್ತಲೇ ಇತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾರಿನ ದರೋಡೆ ಮಾಡಲು ಬಂದ ಖದೀಮ: ಸ್ಥಳದಲ್ಲೇ ಶೂಟ್ ಮಾಡಿ ಬಿಸಾಕಿದ ಭದ್ರತಾ ಸಿಬ್ಬಂದಿ: ಭಯಾನಕ Video

ರೈಲು ಪ್ರಯಾಣದಲ್ಲಿ ಇನ್ಮುಂದೆ ಮೊಬೈಲ್, ಲ್ಯಾಪ್ ಟಾಪ್ ಈ ಸಮಯದಲ್ಲಿ ಚಾರ್ಜ್ ಮಾಡೋ ಹಾಗಿಲ್ಲ: ಕಾರಣವೇನು ಗೊತ್ತಾ

ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಹೋದ ಹಿಂದೂ ಕಾರ್ಯಕರ್ತನ ಮೇಲೆ ದಾಳಿ: Viral video

ಸಚಿವ ಸಂಪುಟ ಸಭೆ ಇಂದು: ಕನ್ನಡಿಗರಿಗೆ ಸಿಗುತ್ತಾ ಗುಡ್ ನ್ಯೂಸ್

ನನ್ನ ತಾಯಿ ಶಸ್ತ್ರಚಿಕಿತ್ಸೆಗೆ ಸಹಾಯ ಮಾಡಿ ಎಂದು ಬಂದ ಬಡ ಮಹಿಳೆಗೆ ಅನಂತ್ ಅಂಬಾನಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments