Gold price today: ವಾರದ ಆರಂಭದಲ್ಲೇ ಚಿನ್ನದ ದರ ಎಷ್ಟಾಗಿದೆ ನೋಡಿ

Krishnaveni K
ಸೋಮವಾರ, 2 ಜೂನ್ 2025 (11:37 IST)
ಬೆಂಗಳೂರು: ಚಿನ್ನ ಖರೀದಿ ಮಾಡಬೇಕೆಂದಿದ್ದರೆ ವಾರದ ಆರಂಭದಲ್ಲೇ ಚಿನ್ನದ ದರ ಎಷ್ಟಾಗಿದೆ ಗಮನಿಸಿ. ಪರಿಶುದ್ಧ ಚಿನ್ನದ ದರ ಕೊಂಚ ಇಳಿಕೆಯಾದರೆ ಇತರೆ ಚಿನ್ನದ ದರ ಕೊಂಚ ಏರಿಕೆಯಾಗಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ.

ಚಿನ್ನದ ದರ ಏರಿಕೆ
ಮೊನ್ನೆ ಇಂದು ಪರಿಶುದ್ಧ ಚಿನ್ನದ ದರ ಇಂದು ಕೊಂಚವೇ ಇಳಿಕೆಯಾಗಿತ್ತು. ಪರಿಶುದ್ಧ ಚಿನ್ನದ ದರ ಏರಿಕೆ ಮತ್ತು ಇಳಿಕೆಯಾಗುತ್ತಲೇ ಇದೆ. ಇಳಿಕೆಯಾದರೂ ಹೆಚ್ಚೇನೂ ಇಳಿಕೆಯಾಗುತ್ತಿಲ್ಲ. ಆದರೆ ಇಂದು ಮತ್ತೆ ಪರಿಶುದ್ಧ ಚಿನ್ನದ ದರ ಕೊಂಚ ಇಳಿಕೆಯಾಗಿದೆ. ಇಂದು ಪರಿಶುದ್ಧ ಚಿನ್ನದ ದರ 98,295 ರೂ.ಗೆ ಬಂದು ನಿಂತಿದೆ.

ಆದರೆ 22 ಮತ್ತು 24, 18 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ  ಇಂದು ಕೊಂಚ ಏರಿಕೆಯಾಗಿದೆ. 22 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ 33 ರೂ. ಏರಿಕೆಯಾಗಿದ್ದು 9,764 ರೂ.ಗಳಷ್ಟಿದೆ.  24 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ 30 ರೂ. ಏರಿಕೆಯಾಗಿದ್ದು 8,950 ರೂ.ಗಳಾಗಿವೆ. 18 ಕ್ಯಾರೆಟ್ ಚಿನ್ನದ ಬೆಲೆ  ಪ್ರತೀ ಗ್ರಾಂ.ಗೆ 24 ರೂ. ಏರಿಕೆಯಾಗಿದ್ದು 7,323 ರೂ.ಗಳಷ್ಟಿದೆ.


ಬೆಳ್ಳಿ ದರ
ಬೆಳ್ಳಿ ದರ ಕಳೆದ ಎರಡು ದಿನಗಳಿಂದ ಬೆಳ್ಳಿ ದರವೂ ಏರಿಕೆ ಅಥವಾ ಇಳಿಕೆಯಾಗಿರಲಿಲ್ಲ. ಬೆಳ್ಳಿ ದರ ಯಥಾಸ್ಥಿತಿಯಲ್ಲಿತ್ತು.  ಆದರೆ ಇಂದು ಬೆಳ್ಳಿ ದರಲ್ಲಿ ಪ್ರತೀ ಕೆ.ಜಿ.ಗೆ 100 ರೂ. ಏರಿಕೆಯಾಗಿತ್ತು. ಇಂದೂ ಬೆಳ್ಳಿ ದರ 1,00, 000 ರೂ.ಗಳಷ್ಟಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಬರಿಮಲೆ ಚಿನ್ನ ನಾಪತ್ತೆ ಪ್ರಕರಣ, ಎಸ್‌ಐಟಿ ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಪ್ರಿಯಾಂಕ್ ಖರ್ಗೆ ಕ್ಷೇತ್ರದಲ್ಲಿ ಯಶಸ್ವಿಯಾಗಿ ನಡೆದ ಆರ್‌ಎಸ್‌ಎಸ್‌ ಪಥಸಂಚಲನ

ಇನ್ನೇನು ಮದುವೆಗೆ ಒಂದು ಗಂಟೆಯಿರುವಾಗ ವಧುವನ್ನೇ ಕೊಂದ ವರ, ಕಾರಣ ಕೇಳಿದ್ರೆ ಶಾಕ್

ಅಲ್ ಫಲಾಹ್‌ನಂತೆ ಎಲ್ಲ ವಿಶ್ವವಿದ್ಯಾಲಯಗಳು ತನಿಖೆಗೊಳಗಾಗಬೇಕು: ವಿನೋದ್ ಬನ್ಸಾಲ್

ಕೊಳಕು ಕಿಡ್ನಿ ನೀಡಿದ್ದೇನೆ ಎಂದಿದ್ದಾರೆ, ನನ್ನ ತಪ್ಪು ಯಾರೂ ಮಾಡಬೇಡಿ: ಲಾಲು ವಿರುದ್ಧ ಕಿಡಿಕಾರಿದ ಪುತ್ರಿ ರೋಹಿಣಿ

ಮುಂದಿನ ಸುದ್ದಿ
Show comments