Select Your Language

Notifications

webdunia
webdunia
webdunia
webdunia

ಇಂದು ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಏರಿಕೆ

ಇಂದು ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಏರಿಕೆ
ನವದೆಹಲಿ , ಭಾನುವಾರ, 16 ಫೆಬ್ರವರಿ 2020 (06:51 IST)
ನವದೆಹಲಿ : ಇಂದು ಚಿನ್ನದ ಬೆಲೆಯಲ್ಲಿ  51 ರೂ. ಏರಿಕೆ ಕಂಡುಬಂದಿದ್ದು, 1 ಗ್ರಾಂ ಚಿನ್ನಕ್ಕೆ 3975 ರೂ ಗಳಾಗಿವೆ. ಹಾಗೇ ಬೆಳ್ಳಿಯಲ್ಲಿ  50ರೂ. ಏರಿಕೆ ಕಂಡುಬಂದಿದೆ.


ಅದರಂತೆ ದೆಹಲಿಯಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 40,100ರೂ. ಹಾಗೂ 1 ಕೆಜಿ ಬೆಳ್ಳಿ ದರ 49,500ರೂ. ಆಗಿದೆ.

ಹಾಗೇ ಮುಂಬೈ ನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 39,750ರೂ. ಹಾಗೂ 1 ಕೆಜಿ ಬೆಳ್ಳಿ ದರ 49,500ರೂ. ಆಗಿದೆ.

ಬೆಂಗಳೂರಿನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 38,450 ರೂ. ಹಾಗೂ 1 ಕೆಜಿ ಬೆಳ್ಳಿ ದರ 49,500ರೂ. ಆಗಿದ್ದರೆ

ಕೊಲ್ಕತ್ತಾದಲ್ಲಿ  10ಗ್ರಾಂ ಚಿನ್ನದ ಬೆಲೆ 40,370 ರೂ. ಹಾಗೂ 1 ಕೆಜಿ ಬೆಳ್ಳಿ ದರ 49,500ರೂ. ಆಗಿದೆ.

 

Share this Story:

Follow Webdunia kannada

ಮುಂದಿನ ಸುದ್ದಿ

ಮೈಸೂರಿನಿಂದ ಪ್ರವಾಸಕ್ಕೆಂದು ಬಂದಿದ್ದ ಬಸ್ ಅಪಘಾತ; 9 ಮಂದಿ ಸಾವು, 25 ಮಂದಿಗೆ ಗಾಯ