ಇಂದು ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಏರಿಕೆ

ಸೋಮವಾರ, 23 ಮಾರ್ಚ್ 2020 (10:11 IST)
ನವದೆಹಲಿ : ಇಂದು ಚಿನ್ನದ ಬೆಲೆಯಲ್ಲಿ 1 ರೂ ಏರಿಕೆ ಕಂಡುಬಂದಿದ್ದು, 1 ಗ್ರಾಂ ಚಿನ್ನದ ಬೆಲೆ 3,963ರೂಗಳಾಗಿದೆ. ಬೆಳ್ಳಿಯ ಬೆಲೆಯಲ್ಲಿ  1ಪೈಸೆ ಏರಿಕೆ  ಕಂಡುಬಂದಿದ್ದು, 1 ಗ್ರಾಂ ಬೆಳ್ಳಿಯ ಬೆಲೆ 40.56ರೂ ಆಗಿದೆ.

ಅದರಂತೆ ದೆಹಲಿಯಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ40,520ರೂ. ಹಾಗೂ 1 ಕೆಜಿ ಬೆಳ್ಳಿ ದರ 40,560ರೂ. ಆಗಿದೆ. ,ಹಾಗೇ ಮುಂಬೈ ನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 39,630ರೂ ಹಾಗೂ 1 ಕೆಜಿ ಬೆಳ್ಳಿ ದರ 40,560ರೂ ಆಗಿದೆ.

 

ಬೆಂಗಳೂರಿನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 38,610ರೂ. ಹಾಗೂ 1 ಕೆಜಿ ಬೆಳ್ಳಿ ದರ 40,560ರೂ ಆಗಿದ್ದರೆ ಕೊಲ್ಕತ್ತಾದಲ್ಲಿ  10ಗ್ರಾಂ ಚಿನ್ನದ ಬೆಲೆ 40,620ರೂ. ಹಾಗೂ 1 ಕೆಜಿ ಬೆಳ್ಳಿ ದರ 40,560ರೂ. ಆಗಿದೆ.

 

 

ವೆಬ್ದುನಿಯಾವನ್ನು ಓದಿ

ಮುಂದಿನ ಸುದ್ದಿ ಕೊರೋನಾ ಭಯದಿಂದ ಆತ್ಮಹತ್ಯೆ ಮಾಡಿಕೊಂಡ ಆಟೋ ಚಾಲಕ