Select Your Language

Notifications

webdunia
webdunia
webdunia
webdunia

ಇಂದು ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಏರಿಕೆ

ಇಂದು ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಏರಿಕೆ
ನವದೆಹಲಿ , ಬುಧವಾರ, 25 ಮಾರ್ಚ್ 2020 (09:39 IST)
ನವದೆಹಲಿ : ಇಂದು ಚಿನ್ನದ ಬೆಲೆಯಲ್ಲಿ 31 ರೂ ಏರಿಕೆ ಕಂಡುಬಂದಿದ್ದು, 1 ಗ್ರಾಂ ಚಿನ್ನದ ಬೆಲೆ 3,996ರೂಗಳಾಗಿದೆ. ಬೆಳ್ಳಿಯ ಬೆಲೆಯಲ್ಲಿ  1.14ರೂ ಏರಿಕೆ  ಕಂಡುಬಂದಿದ್ದು, 1 ಗ್ರಾಂ ಬೆಳ್ಳಿಯ ಬೆಲೆ 41.02ರೂ ಆಗಿದೆ.


ಅದರಂತೆ ದೆಹಲಿಯಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ40,860ರೂ. ಹಾಗೂ 1 ಕೆಜಿ ಬೆಳ್ಳಿ ದರ 41,020ರೂ. ಆಗಿದೆ. ,ಹಾಗೇ ಮುಂಬೈ ನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 39,960ರೂ ಹಾಗೂ 1 ಕೆಜಿ ಬೆಳ್ಳಿ ದರ 41,020ರೂ ಆಗಿದೆ.


ಬೆಂಗಳೂರಿನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 39,011ರೂ. ಹಾಗೂ 1 ಕೆಜಿ ಬೆಳ್ಳಿ ದರ 41,020ರೂ ಆಗಿದ್ದರೆ ಕೊಲ್ಕತ್ತಾದಲ್ಲಿ  10ಗ್ರಾಂ ಚಿನ್ನದ ಬೆಲೆ 40,960ರೂ. ಹಾಗೂ 1 ಕೆಜಿ ಬೆಳ್ಳಿ ದರ 41,020ರೂ. ಆಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಕೊರೋನಾವೈರಸ್ ನಿಂದ ಆದ ಲಾಭವೇನು ಗೊತ್ತಾ?!