Select Your Language

Notifications

webdunia
webdunia
webdunia
webdunia

ಇಂದು ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಏರಿಕೆ

ಇಂದು ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಏರಿಕೆ
ನವದೆಹಲಿ , ಸೋಮವಾರ, 30 ಮಾರ್ಚ್ 2020 (09:30 IST)
ನವದೆಹಲಿ : ಇಂದು ಚಿನ್ನದ ಬೆಲೆಯಲ್ಲಿ 1ರೂ. ಏರಿಕೆ  ಕಂಡುಬಂದಿದ್ದು, 1 ಗ್ರಾಂ ಚಿನ್ನದ ಬೆಲೆ 4,153.70 ರೂ.ಗಳಿದೆ. ಬೆಳ್ಳಿಯ ಬೆಲೆಯಲ್ಲಿ  1 ಪೈಸೆ ಏರಿಕೆ ಕಂಡುಬಂದಿದ್ದು, 1 ಗ್ರಾಂ ಬೆಳ್ಳಿಯ ಬೆಲೆ 39.51ರೂ ಆಗಿದೆ.

ಅದರಂತೆ ದೆಹಲಿಯಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 41,420ರೂ. ಹಾಗೂ 1 ಕೆಜಿ ಬೆಳ್ಳಿ ದರ 39,510ರೂ. ಆಗಿದೆ. ,ಹಾಗೇ ಮುಂಬೈ ನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 41,537ರೂ ಹಾಗೂ 1 ಕೆಜಿ ಬೆಳ್ಳಿ ದರ 39,510ರೂ ಆಗಿದೆ.

 

ಬೆಂಗಳೂರಿನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 39,044ರೂ. ಹಾಗೂ 1 ಕೆಜಿ ಬೆಳ್ಳಿ ದರ 39,510ರೂ ಆಗಿದ್ದರೆ ಕೊಲ್ಕತ್ತಾದಲ್ಲಿ  10ಗ್ರಾಂ ಚಿನ್ನದ ಬೆಲೆ 40,522ರೂ. ಹಾಗೂ 1 ಕೆಜಿ ಬೆಳ್ಳಿ ದರ 39,510ರೂ ಆಗಿದೆ.

 

 


Share this Story:

Follow Webdunia kannada

ಮುಂದಿನ ಸುದ್ದಿ

BIG NEWS ಕೊರೋನ ವೈರಸ್: ಮೂರನೇ ಹಂತದ ಹೋರಾಟಕ್ಕೆ ಸಜ್ಜಾಗಿ ಎಂದ ರಾಜ್ಯ ಸರಕಾರ