Select Your Language

Notifications

webdunia
webdunia
webdunia
webdunia

ಇಂದು ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಏರಿಕೆ

ಇಂದು ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಏರಿಕೆ
ನವದೆಹಲಿ , ಸೋಮವಾರ, 6 ಏಪ್ರಿಲ್ 2020 (10:20 IST)
ನವದೆಹಲಿ : ಇಂದು ಚಿನ್ನದ ಬೆಲೆಯಲ್ಲಿ  2ರೂ. ಏರಿಕೆ  ಕಂಡುಬಂದಿದ್ದು, 1 ಗ್ರಾಂ ಚಿನ್ನದ ಬೆಲೆ 4,152ರೂ.ಗಳಾಗಿದೆ. ಬೆಳ್ಳಿಯ ಬೆಲೆಯಲ್ಲಿ  1 ಪೈಸೆ ಏರಿಕೆ  ಕಂಡುಬಂದಿದ್ದು, 1 ಗ್ರಾಂ ಬೆಳ್ಳಿಯ ಬೆಲೆ 40.37ರೂ ಆಗಿದೆ.


ಅದರಂತೆ ದೆಹಲಿಯಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 41,970ರೂ. ಹಾಗೂ 1 ಕೆಜಿ ಬೆಳ್ಳಿ ದರ 40,370ರೂ. ಆಗಿದೆ. ,ಹಾಗೇ ಮುಂಬೈ ನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 41,520ರೂ ಹಾಗೂ 1 ಕೆಜಿ ಬೆಳ್ಳಿ ದರ 40,370ರೂ. ಆಗಿದೆ.


ಬೆಂಗಳೂರಿನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 39,590ರೂ. ಹಾಗೂ 1 ಕೆಜಿ ಬೆಳ್ಳಿ ದರ 40,370ರೂ. ಆಗಿದ್ದರೆ ಕೊಲ್ಕತ್ತಾದಲ್ಲಿ  10ಗ್ರಾಂ ಚಿನ್ನದ ಬೆಲೆ 40,800ರೂ. ಹಾಗೂ 1 ಕೆಜಿ ಬೆಳ್ಳಿ ದರ 40,370ರೂ. ಆಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಕೊರೊನಾ ಸೋಂಕು ತಗುಲಿದ ಹಿನ್ನಲೆ; ಬ್ರಿಟನ್ ಪ್ರಧಾನಿ ಆಸ್ಪತ್ರೆಗೆ ದಾಖಲು