Webdunia - Bharat's app for daily news and videos

Install App

ಇಂದು ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಏರಿಕೆ

Webdunia
ಮಂಗಳವಾರ, 14 ಏಪ್ರಿಲ್ 2020 (10:34 IST)
ನವದೆಹಲಿ : ಇಂದು ಚಿನ್ನದ ಬೆಲೆಯಲ್ಲಿ 1ರೂ. ಏರಿಕೆ ಕಂಡುಬಂದಿದ್ದು, 1 ಗ್ರಾಂ ಚಿನ್ನದ ಬೆಲೆ 4,293 ರೂ.ಗಳಾಗಿದೆ. ಬೆಳ್ಳಿಯ ಬೆಲೆಯಲ್ಲಿಯೂ 1 ಪೈಸೆ  ಏರಿಕೆ  ಕಂಡುಬಂದಿದ್ದು, 1 ಗ್ರಾಂ ಬೆಳ್ಳಿಯ ಬೆಲೆ 41.31 ರೂ ಆಗಿದೆ.


ಅದರಂತೆ ದೆಹಲಿಯಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 43,130ರೂ. ಹಾಗೂ 1 ಕೆಜಿ ಬೆಳ್ಳಿ ದರ 41,310ರೂ. ಆಗಿದೆ. ,ಹಾಗೇ ಮುಂಬೈ ನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 42,930ರೂ ಹಾಗೂ 1 ಕೆಜಿ ಬೆಳ್ಳಿ ದರ 41,310ರೂ. ಆಗಿದೆ.
ಬೆಂಗಳೂರಿನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 39,520ರೂ. ಹಾಗೂ 1 ಕೆಜಿ ಬೆಳ್ಳಿ ದರ 41,310ರೂ. ಆಗಿದ್ದರೆ ಕೊಲ್ಕತ್ತಾದಲ್ಲಿ  10ಗ್ರಾಂ ಚಿನ್ನದ ಬೆಲೆ 42,000ರೂ. ಹಾಗೂ 1 ಕೆಜಿ ಬೆಳ್ಳಿ ದರ 41,310ರೂ.ಆಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Vijay Rupani: ಕೊನೆಗೂ ವಿಜಯ್ ರೂಪಾನಿ ಮೃತದೇಹದ ಗುರುತು ಪತ್ತೆ

ಅಹಮದಾಬಾದ್ ವಿಮಾನ ದುರಂತ ಆಯ್ತು ಅಂತ ನಾವೇನು ಮೋದಿ ರಾಜೀನಾಮೆ ಕೇಳಿದ್ವಾ

ಇಸ್ರೇಲ್- ಇರಾನ್ ಸಂಘರ್ಷ: ವಿಮಾನಗಳ ಹಾರಾಟ ಸ್ಥಗಿತದಿಂದ ಸಂಕಷ್ಟಕ್ಕೆ ಸಿಲುಕಿದ 18 ಕನ್ನಡಿಗರು

Video: ಪ್ರಿಯಾಂಕಾ ಗಾಂಧಿ ಉದ್ಘಾಟನೆ ಮಾಡಬೇಕೆನ್ನುವಷ್ಟರಲ್ಲಿ ಬಿದ್ದೇ ಹೋಯ್ತು ಫಲಕ

ಅಹಮದಾಬಾದ್‌ ವಿಮಾನ ದುರಂತ: ಇನ್ನೂ ಗುರುತು ಪತ್ತೆಯಾಗದ ಮಾಜಿ ಸಿಎಂ ವಿಜಯ್ ರೂಪಾನಿ ಮೃತದೇಹ

ಮುಂದಿನ ಸುದ್ದಿ
Show comments