Webdunia - Bharat's app for daily news and videos

Install App

ಇಂದು ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಏರಿಕೆ

Webdunia
ಬುಧವಾರ, 15 ಏಪ್ರಿಲ್ 2020 (10:59 IST)
ನವದೆಹಲಿ : ಇಂದು ಚಿನ್ನದ ಬೆಲೆಯಲ್ಲಿ 1.50ರೂ. ಏರಿಕೆ ಕಂಡುಬಂದಿದ್ದು, 1 ಗ್ರಾಂ ಚಿನ್ನದ ಬೆಲೆ 4,347 ರೂ.ಗಳಾಗಿದೆ. ಬೆಳ್ಳಿಯ ಬೆಲೆಯಲ್ಲಿಯೂ 1 ಪೈಸೆ  ಏರಿಕೆ  ಕಂಡುಬಂದಿದ್ದು, 1 ಗ್ರಾಂ ಬೆಳ್ಳಿಯ ಬೆಲೆ 41.92 ರೂ ಆಗಿದೆ.


ಅದರಂತೆ ದೆಹಲಿಯಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 43,550ರೂ. ಹಾಗೂ 1 ಕೆಜಿ ಬೆಳ್ಳಿ ದರ 41,920ರೂ. ಆಗಿದೆ. ,ಹಾಗೇ ಮುಂಬೈ ನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 43,470ರೂ ಹಾಗೂ 1 ಕೆಜಿ ಬೆಳ್ಳಿ ದರ 41,920ರೂ. ಆಗಿದೆ.


ಬೆಂಗಳೂರಿನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 40,530ರೂ. ಹಾಗೂ 1 ಕೆಜಿ ಬೆಳ್ಳಿ ದರ 41,920ರೂ. ಆಗಿದ್ದರೆ ಕೊಲ್ಕತ್ತಾದಲ್ಲಿ  10ಗ್ರಾಂ ಚಿನ್ನದ ಬೆಲೆ 41,950ರೂ. ಹಾಗೂ 1 ಕೆಜಿ ಬೆಳ್ಳಿ ದರ 41,920ರೂ.ಆಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments