Select Your Language

Notifications

webdunia
webdunia
webdunia
webdunia

ಇಂದು ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಏರಿಕೆ

ಇಂದು ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಏರಿಕೆ
ನವದೆಹಲಿ , ಗುರುವಾರ, 16 ಏಪ್ರಿಲ್ 2020 (10:46 IST)
Normal 0 false false false EN-US X-NONE X-NONE

ನವದೆಹಲಿ : ಇಂದು ಚಿನ್ನದ ಬೆಲೆಯಲ್ಲಿ 1ರೂ. ಏರಿಕೆ ಕಂಡುಬಂದಿದ್ದು, 1 ಗ್ರಾಂ ಚಿನ್ನದ ಬೆಲೆ 4,358 ರೂ.ಗಳಾಗಿದೆ. ಬೆಳ್ಳಿಯ ಬೆಲೆಯಲ್ಲಿಯೂ 1 ಪೈಸೆ  ಏರಿಕೆ  ಕಂಡುಬಂದಿದ್ದು, 1 ಗ್ರಾಂ ಬೆಳ್ಳಿಯ ಬೆಲೆ 41.86 ರೂ ಆಗಿದೆ.

 

ಅದರಂತೆ ದೆಹಲಿಯಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 43,660ರೂ. ಹಾಗೂ 1 ಕೆಜಿ ಬೆಳ್ಳಿ ದರ 41,860ರೂ. ಆಗಿದೆ. ,ಹಾಗೇ ಮುಂಬೈ ನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 43,580ರೂ ಹಾಗೂ 1 ಕೆಜಿ ಬೆಳ್ಳಿ ದರ 41,860ರೂ. ಆಗಿದೆ.

 

ಬೆಂಗಳೂರಿನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 40,640ರೂ. ಹಾಗೂ 1 ಕೆಜಿ ಬೆಳ್ಳಿ ದರ 41,860ರೂ. ಆಗಿದ್ದರೆ ಕೊಲ್ಕತ್ತಾದಲ್ಲಿ  10ಗ್ರಾಂ ಚಿನ್ನದ ಬೆಲೆ 41,995ರೂ. ಹಾಗೂ 1 ಕೆಜಿ ಬೆಳ್ಳಿ ದರ 41,860ರೂ.ಆಗಿದೆ.

 


Share this Story:

Follow Webdunia kannada

ಮುಂದಿನ ಸುದ್ದಿ

ವಲಸಿಗರ ವಸತಿಗೆ ಬಿಬಿಎಂಪಿ ವ್ಯವಸ್ಥೆ