Select Your Language

Notifications

webdunia
webdunia
webdunia
webdunia

ಇಂದು ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಏರಿಕೆ

ಇಂದು ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಏರಿಕೆ
ನವದೆಹಲಿ , ಸೋಮವಾರ, 20 ಏಪ್ರಿಲ್ 2020 (10:25 IST)

ನವದೆಹಲಿ : ಇಂದು ಚಿನ್ನದ ಬೆಲೆಯಲ್ಲಿ 2ರೂ. ಏರಿಕೆ ಕಂಡುಬಂದಿದ್ದು, 1 ಗ್ರಾಂ ಚಿನ್ನದ ಬೆಲೆ 4,222 ರೂ.ಗಳಾಗಿದೆ. ಬೆಳ್ಳಿಯ ಬೆಲೆಯಲ್ಲಿಯೂ 1ಪೈಸೆ  ಏರಿಕೆ  ಕಂಡುಬಂದಿದ್ದು, 1 ಗ್ರಾಂ ಬೆಳ್ಳಿಯ ಬೆಲೆ 41.17 ರೂ ಆಗಿದೆ.

 

ಅದರಂತೆ ದೆಹಲಿಯಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 42,000ರೂ. ಹಾಗೂ 1 ಕೆಜಿ ಬೆಳ್ಳಿ ದರ 41,170ರೂ. ಆಗಿದೆ. ,ಹಾಗೇ ಮುಂಬೈ ನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 42,220ರೂ ಹಾಗೂ 1 ಕೆಜಿ ಬೆಳ್ಳಿ ದರ 41,170ರೂ. ಆಗಿದೆ.

 

ಬೆಂಗಳೂರಿನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 39,780ರೂ. ಹಾಗೂ 1 ಕೆಜಿ ಬೆಳ್ಳಿ ದರ 41,170ರೂ. ಆಗಿದ್ದರೆ ಕೊಲ್ಕತ್ತಾದಲ್ಲಿ  10ಗ್ರಾಂ ಚಿನ್ನದ ಬೆಲೆ 40,950ರೂ. ಹಾಗೂ 1 ಕೆಜಿ ಬೆಳ್ಳಿ ದರ 41,170ರೂ.ಆಗಿದೆ.

 


Share this Story:

Follow Webdunia kannada

ಮುಂದಿನ ಸುದ್ದಿ

ಪಾದರಾಯನಪುರದ ಘಟನೆ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದೇನು?