ಇಂದು ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಏರಿಕೆ

ಶನಿವಾರ, 23 ಮೇ 2020 (09:34 IST)
ನವದೆಹಲಿ : ಇಂದು ಚಿನ್ನದ ಬೆಲೆಯಲ್ಲಿ 5ರೂ. ಏರಿಕೆ ಕಂಡುಬಂದಿದ್ದು, 1 ಗ್ರಾಂ ಚಿನ್ನದ ಬೆಲೆ 4,625ರೂ.ಗಳಾಗಿದೆ. ಬೆಳ್ಳಿಯ ಬೆಲೆಯಲ್ಲಿ 5ಪೈಸೆ  ಏರಿಕೆ ಕಂಡುಬಂದಿದ್ದು, 1 ಗ್ರಾಂ ಬೆಳ್ಳಿಯ ಬೆಲೆ 48.25 ರೂ ಆಗಿದೆ.


ಅದರಂತೆ ದೆಹಲಿಯಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 45,900ರೂ. ಹಾಗೂ 1 ಕೆಜಿ ಬೆಳ್ಳಿ ದರ 48,250ರೂ. ಆಗಿದೆ. ,ಹಾಗೇ ಮುಂಬೈ ನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 46,250ರೂ ಹಾಗೂ 1 ಕೆಜಿ ಬೆಳ್ಳಿ ದರ 48,250ರೂ. ಆಗಿದೆ.


ಬೆಂಗಳೂರಿನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 44,050ರೂ. ಹಾಗೂ 1 ಕೆಜಿ ಬೆಳ್ಳಿ ದರ 48,250ರೂ. ಆಗಿದ್ದರೆ ಕೊಲ್ಕತ್ತಾದಲ್ಲಿ  10ಗ್ರಾಂ ಚಿನ್ನದ ಬೆಲೆ 45,900ರೂ. ಹಾಗೂ 1 ಕೆಜಿ ಬೆಳ್ಳಿ ದರ 48,250ರೂ.ಆಗಿದೆ.

ವೆಬ್ದುನಿಯಾವನ್ನು ಓದಿ

ಮುಂದಿನ ಸುದ್ದಿ ಬೆಂಗಳೂರಿನಲ್ಲಿ ಕೊರೊನಾಗೆ ಮತ್ತೊಬ್ಬ ವ್ಯಕ್ತಿ ಬಲಿ; ಬೆಂಗಳೂರಿನಲ್ಲಿ ಸಾವಿನ ಸಂಖ್ಯೆ 10ಕ್ಕೇರಿಕೆ