Daily Horoscope
✕

ಇಂದು ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಏರಿಕೆ

Webdunia
ಭಾನುವಾರ, 24 ಮೇ 2020 (10:47 IST)
Normal 0 false false false EN-US X-NONE X-NONE

ನವದೆಹಲಿ : ಇಂದು ಚಿನ್ನದ ಬೆಲೆಯಲ್ಲಿ 1ರೂ. ಏರಿಕೆ ಕಂಡುಬಂದಿದ್ದು, 1 ಗ್ರಾಂ ಚಿನ್ನದ ಬೆಲೆ 4,627ರೂ.ಗಳಾಗಿದೆ. ಬೆಳ್ಳಿಯ ಬೆಲೆಯಲ್ಲಿ 1ಪೈಸೆ  ಏರಿಕೆ ಕಂಡುಬಂದಿದ್ದು, 1 ಗ್ರಾಂ ಬೆಳ್ಳಿಯ ಬೆಲೆ 48.36ರೂ ಆಗಿದೆ.

 

ಅದರಂತೆ ದೆಹಲಿಯಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 46,110ರೂ. ಹಾಗೂ 1 ಕೆಜಿ ಬೆಳ್ಳಿ ದರ 48,360ರೂ. ಆಗಿದೆ. ,ಹಾಗೇ ಮುಂಬೈ ನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 46,270ರೂ ಹಾಗೂ 1 ಕೆಜಿ ಬೆಳ್ಳಿ ದರ 48,360ರೂ. ಆಗಿದೆ.

 

ಬೆಂಗಳೂರಿನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 44,510ರೂ. ಹಾಗೂ 1 ಕೆಜಿ ಬೆಳ್ಳಿ ದರ 48,360ರೂ. ಆಗಿದ್ದರೆ ಕೊಲ್ಕತ್ತಾದಲ್ಲಿ  10ಗ್ರಾಂ ಚಿನ್ನದ ಬೆಲೆ 46,110ರೂ. ಹಾಗೂ 1 ಕೆಜಿ ಬೆಳ್ಳಿ ದರ 48,360ರೂ.ಆಗಿದೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಡು ರಸ್ತೆಯಲ್ಲಿ ಒಬ್ಬಾತ ಕೊಚ್ಚಿ ಕೊಲೆ ಮಾಡುತ್ತಿದ್ದರೆ ಸಿನಿಮಾದಂತೆ ನೋಡುತ್ತಿದ್ದ ಜನ: ಭೀಕರ Video ವೈರಲ್

ಯುಪಿಎ ಅವಧಿಯಲ್ಲಿ ಮೋದಿ ಜೈಲಿಗೆ ಹೋಗಬೇಕಿತ್ತು, ಕಾಂಗ್ರೆಸ್ ನವರೇ ತಡೆದರು, ಅದಕ್ಕೇ ಈಗ ಅನುಭವಿಸ್ತಿದ್ದೀವಿ: ವೀರಪ್ಪ ಮೊಯಿಲಿ Video

ಜಾಗತಿಕ ಧಾರ್ಮಿಕ ಜನಸಂಖ್ಯೆಯಲ್ಲಿ ಭಾರಿ ಬದಲಾವಣೆ: 2035ಕ್ಕೆ ನಂಬರ್ 1 ಸ್ಥಾನಕ್ಕೇರಲಿದೆ ಇಸ್ಲಾಂ

ದೆಹಲಿ ವಿಮಾನ ನಿಲ್ದಾಣದಲ್ಲಿ ದಾಖಲೆಯಿಲ್ಲದೇ ನುಗ್ಗಲು ಯತ್ನಿಸಿದ ವ್ಯಕ್ತಿ: ಮಿಂಚಿನ ವೇಗದಲ್ಲಿ ಲಾಕ್ ಮಾಡಿದ ಸಿಐಎಸ್ಎಫ್ ಸಿಬ್ಬಂದಿ Video

ಮೃತಪಟ್ಟಿದ್ದಾಳೆಂದು ಚಿತಾಗಾರದ ಕುಲುಮೆಯೊಳಗೆ ಹಾಕಿದಾಗ ಚೀರಿದ ಮಹಿಳೆ: ಆದರೆ ನಂತರ ಆಗಿದ್ದೇ ಬೇರೆ: ಬೆಚ್ಚಿಬೀಳಿಸುವ Video

ಮುಂದಿನ ಸುದ್ದಿ
Show comments