Select Your Language

Notifications

webdunia
webdunia
webdunia
webdunia

ಇಂದು ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಏರಿಕೆ

ಇಂದು ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಏರಿಕೆ
ನವದೆಹಲಿ , ಸೋಮವಾರ, 25 ಮೇ 2020 (10:46 IST)
ನವದೆಹಲಿ : ಇಂದು ಚಿನ್ನದ ಬೆಲೆಯಲ್ಲಿ 1ರೂ. ಏರಿಕೆ ಕಂಡುಬಂದಿದ್ದು, 1 ಗ್ರಾಂ ಚಿನ್ನದ ಬೆಲೆ 4,628ರೂ.ಗಳಾಗಿದೆ. ಬೆಳ್ಳಿಯ ಬೆಲೆಯಲ್ಲಿ 1ಪೈಸೆ  ಏರಿಕೆ ಕಂಡುಬಂದಿದ್ದು, 1 ಗ್ರಾಂ ಬೆಳ್ಳಿಯ ಬೆಲೆ 48.37ರೂ ಆಗಿದೆ.


ಅದರಂತೆ ದೆಹಲಿಯಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 46,120ರೂ. ಹಾಗೂ 1 ಕೆಜಿ ಬೆಳ್ಳಿ ದರ 48,370ರೂ. ಆಗಿದೆ. ,ಹಾಗೇ ಮುಂಬೈ ನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 46,280ರೂ ಹಾಗೂ 1 ಕೆಜಿ ಬೆಳ್ಳಿ ದರ 48,370ರೂ. ಆಗಿದೆ.


ಬೆಂಗಳೂರಿನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 44,520ರೂ. ಹಾಗೂ 1 ಕೆಜಿ ಬೆಳ್ಳಿ ದರ 48,370ರೂ. ಆಗಿದ್ದರೆ ಕೊಲ್ಕತ್ತಾದಲ್ಲಿ  10ಗ್ರಾಂ ಚಿನ್ನದ ಬೆಲೆ 46,120ರೂ. ಹಾಗೂ 1 ಕೆಜಿ ಬೆಳ್ಳಿ ದರ 48,370ರೂ.ಆಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಬಿಎಂಟಿಸಿ ವಿರುದ್ಧ ಪ್ರಯಾಣಿಕರ ಆಕ್ರೋಶ