Webdunia - Bharat's app for daily news and videos

Install App

ಇಂದು ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಏರಿಕೆ

Webdunia
ಬುಧವಾರ, 27 ಮೇ 2020 (09:54 IST)
ನವದೆಹಲಿ : ಇಂದು ಚಿನ್ನದ ಬೆಲೆಯಲ್ಲಿ 1ರೂ. ಏರಿಕೆ ಕಂಡುಬಂದಿದ್ದು, 1 ಗ್ರಾಂ ಚಿನ್ನದ ಬೆಲೆ 4,591ರೂ.ಗಳಾಗಿದೆ. ಬೆಳ್ಳಿಯ ಬೆಲೆಯಲ್ಲಿ 1ಪೈಸೆ  ಏರಿಕೆ ಕಂಡುಬಂದಿದ್ದು, 1 ಗ್ರಾಂ ಬೆಳ್ಳಿಯ ಬೆಲೆ 48.71ರೂ ಆಗಿದೆ.


ಅದರಂತೆ ದೆಹಲಿಯಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 46,010ರೂ. ಹಾಗೂ 1 ಕೆಜಿ ಬೆಳ್ಳಿ ದರ 48,710ರೂ. ಆಗಿದೆ. ,ಹಾಗೇ ಮುಂಬೈ ನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 45,910ರೂ ಹಾಗೂ 1 ಕೆಜಿ ಬೆಳ್ಳಿ ದರ 48,710ರೂ. ಆಗಿದೆ.


ಬೆಂಗಳೂರಿನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 44,310ರೂ. ಹಾಗೂ 1 ಕೆಜಿ ಬೆಳ್ಳಿ ದರ 48,710ರೂ. ಆಗಿದ್ದರೆ ಕೊಲ್ಕತ್ತಾದಲ್ಲಿ  10ಗ್ರಾಂ ಚಿನ್ನದ ಬೆಲೆ 46,010ರೂ. ಹಾಗೂ 1 ಕೆಜಿ ಬೆಳ್ಳಿ ದರ 48,710ರೂ. ಆಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪತ್ನಿ ಸಾವು, ಆಕೆಯ ತಂಗಿಯನ್ನೇ ಮತ್ತೇ ಮದುವೆಯಾದ ಭೂಪನ ಡಿಮ್ಯಾಂಡ್ ಕೇಳಿದ್ರೆ ಶಾಕ್‌

ಟ್ರಂಪ್ ಸೊಕ್ಕು ಮುರಿಯಲು ಚೀನಾಗೆ ಬಂದಿಳಿದ ಪ್ರಧಾನಿ ಮೋದಿ

ಪಾಕ್‌ ಉಗ್ರರ ಪಾಲಿಗೆ GPS ಆಗಿದ್ದ ಖತರ್ನಾಕ್‌ ಉಗ್ರ ಬಾನು ಖಾನ್ ಎನ್‌ಕೌಂಟರ್‌ನಲ್ಲಿ ಉಡೀಶ್‌

ರಾಜ್ಯ ಪೊಲೀಸ್ ಮಹಾನಿರ್ದೇಶಕರಾಗಿ ಐಪಿಎಸ್ ಅಧಿಕಾರಿ ಎಂ.ಎ ಸಲೀಂ ನೇಮಕ

ಆಂಧ್ರಪ್ರದೇಶ: ಬಸ್‌ನಲ್ಲಿ ಸೀಟಿಗಾಗಿ ಚಪ್ಪಲಿಯಲ್ಲಿ ಹೊಡೆದಾಡಿಕೊಂಡ ಇಬ್ಬರು

ಮುಂದಿನ ಸುದ್ದಿ
Show comments