Webdunia - Bharat's app for daily news and videos

Install App

ಇಂದು ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಏರಿಕೆ

Webdunia
ಶುಕ್ರವಾರ, 5 ಜೂನ್ 2020 (10:05 IST)
Normal 0 false false false EN-US X-NONE X-NONE

ನವದೆಹಲಿ : ಇಂದು ಚಿನ್ನದ ಬೆಲೆಯಲ್ಲಿ 1ರೂ. ಏರಿಕೆ ಕಂಡುಬಂದಿದ್ದು, 1 ಗ್ರಾಂ ಚಿನ್ನದ ಬೆಲೆ 4,511ರೂ.ಗಳಾಗಿದೆ. ಬೆಳ್ಳಿಯ ಬೆಲೆಯಲ್ಲಿ 1ಪೈಸೆ  ಏರಿಕೆ ಕಂಡುಬಂದಿದ್ದು, 1 ಗ್ರಾಂ ಬೆಳ್ಳಿಯ ಬೆಲೆ 48.51ರೂ ಆಗಿದೆ.

 

ಅದರಂತೆ ದೆಹಲಿಯಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 45,310ರೂ. ಹಾಗೂ 1 ಕೆಜಿ ಬೆಳ್ಳಿ ದರ 48,510ರೂ. ಆಗಿದೆ. ,ಹಾಗೇ ಮುಂಬೈ ನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 45,110ರೂ ಹಾಗೂ 1 ಕೆಜಿ ಬೆಳ್ಳಿ ದರ 48,510ರೂ. ಆಗಿದೆ.

 

ಬೆಂಗಳೂರಿನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 43,560ರೂ. ಹಾಗೂ 1 ಕೆಜಿ ಬೆಳ್ಳಿ ದರ 48,510ರೂ. ಆಗಿದ್ದರೆ ಕೊಲ್ಕತ್ತಾದಲ್ಲಿ  10ಗ್ರಾಂ ಚಿನ್ನದ ಬೆಲೆ 46,030ರೂ. ಹಾಗೂ 1 ಕೆಜಿ ಬೆಳ್ಳಿ ದರ 48,510ರೂ. ಆಗಿದೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪೈಲಟ್ ಮಾಡಿದ ಡ್ರಾಮಾಕ್ಕೆ ವಿಮಾನ ಹಾರದೆ 1 ಗಂಟೆ ಕಾದು ಸುಸ್ತಾದ ಡಿಸಿಎಂ ಏಕನಾಥ ಶಿಂದೆ

ಎಲ್ಲದಕ್ಕೂ ಮೂಗು ತೂರಿಸುವ ರಾಹುಲ್ ಗಾಂಧಿಯವರು ಈಗ ಎಲ್ಲಿದ್ದಾರೆ: ಶೋಭಾ ಕರಂದ್ಲಾಜೆ

Chinnaswamy Stampede: ಗೋವಿಂದರಾಜ್‌ಗೆ ಗೇಟ್‌ಪಾಸ್‌: ಸರ್ಕಾರಕ್ಕೆ ಜ್ಞಾನೋದಯವಾಯ್ತು ಎಂದ ಎಚ್‌ಡಿಕೆ

Bengaluru stampede: ನಂಗೆ ಮಗ ಬೇಕು.. ಮಗನ ಸಮಾಧಿ ಮೇಲೆ ಬಿದ್ದು ಗೋಳಾಡಿದ ಭೂಮಿಕ್ ತಂದೆ

Chinnaswamy stampede: ಕಮಿಷನರ್ ಬಿ ದಯಾನಂದ ಪರವಾಗಿ ಪ್ರತಿಭಟಿಸಿದ ಕಾನ್ಸ್ ಟೇಬಲ್ ಕೊನೆಗೆ ಆಗಿದ್ದೇನು

ಮುಂದಿನ ಸುದ್ದಿ
Show comments