Webdunia - Bharat's app for daily news and videos

Install App

ಇಂದು ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಏರಿಕೆ

Webdunia
ಸೋಮವಾರ, 8 ಜೂನ್ 2020 (10:31 IST)
Normal 0 false false false EN-US X-NONE X-NONE

ನವದೆಹಲಿ : ಇಂದು ಚಿನ್ನದ ಬೆಲೆಯಲ್ಲಿ 1ರೂ. ಏರಿಕೆ ಕಂಡುಬಂದಿದ್ದು, 1 ಗ್ರಾಂ ಚಿನ್ನದ ಬೆಲೆ 4,464ರೂ.ಗಳಾಗಿದೆ. ಬೆಳ್ಳಿಯ ಬೆಲೆಯಲ್ಲಿ 1ಪೈಸೆ  ಏರಿಕೆ ಕಂಡುಬಂದಿದ್ದು, 1 ಗ್ರಾಂ ಬೆಳ್ಳಿಯ ಬೆಲೆ 47.42ರೂ ಆಗಿದೆ.

 

ಅದರಂತೆ ದೆಹಲಿಯಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 45,020ರೂ. ಹಾಗೂ 1 ಕೆಜಿ ಬೆಳ್ಳಿ ದರ 47,420ರೂ. ಆಗಿದೆ. ,ಹಾಗೇ ಮುಂಬೈ ನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 44,640ರೂ ಹಾಗೂ 1 ಕೆಜಿ ಬೆಳ್ಳಿ ದರ 47,420ರೂ. ಆಗಿದೆ.

 

ಬೆಂಗಳೂರಿನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 43,270ರೂ. ಹಾಗೂ 1 ಕೆಜಿ ಬೆಳ್ಳಿ ದರ 47,420ರೂ. ಆಗಿದ್ದರೆ ಕೊಲ್ಕತ್ತಾದಲ್ಲಿ  10ಗ್ರಾಂ ಚಿನ್ನದ ಬೆಲೆ 45,620ರೂ. ಹಾಗೂ 1 ಕೆಜಿ ಬೆಳ್ಳಿ ದರ 47,420ರೂ. ಆಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India Plane Crash: ಊಟದ ತಟ್ಟೆ ಟೇಬಲ್ ಮೇಲೆ ಹಾಗೆಯೇ ಇತ್ತು.. ವಿಮಾನ ದುರಂತದ ಕರಾಳತೆ

Air India Filght Crash: ಸಹ ಪೈಲಟ್ ಆಗಿದ್ದ ಮಂಗಳೂರಿನ ಕ್ಲೈವ್ ಕುಂದರ್ ಸಾವು

Air India Flight Crash: ಈ ದುರಂತ ದಿಗ್ಭ್ರಮೆಗೊಳಿಸಿದೆ, ಮೋದಿ ಭಾವುಕ ಪೋಸ್ಟ್‌

Air India Plane Crash: ಕೊನೇ ಕರೆ ಮಾಡಿದ ಪೈಲಟ್ ಹೇಳಿದ್ದೇನು

Bengaluru Stampede: ವಿರಾಟ್ ಕೊಹ್ಲಿ ಸ್ನೇಹಿತನಿಗೆ ಬಿಗ್‌ ರಿಲೀಫ್‌

ಮುಂದಿನ ಸುದ್ದಿ
Show comments