Webdunia - Bharat's app for daily news and videos

Install App

ಇಂದು ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಏರಿಕೆ

Webdunia
ಮಂಗಳವಾರ, 9 ಜೂನ್ 2020 (10:33 IST)
ನವದೆಹಲಿ : ಇಂದು ಚಿನ್ನದ ಬೆಲೆಯಲ್ಲಿ 1ರೂ. ಏರಿಕೆ ಕಂಡುಬಂದಿದ್ದು, 1 ಗ್ರಾಂ ಚಿನ್ನದ ಬೆಲೆ 4,475ರೂ.ಗಳಾಗಿದೆ. ಬೆಳ್ಳಿಯ ಬೆಲೆಯಲ್ಲಿ 1ಪೈಸೆ  ಏರಿಕೆ ಕಂಡುಬಂದಿದ್ದು, 1 ಗ್ರಾಂ ಬೆಳ್ಳಿಯ ಬೆಲೆ 47.45ರೂ ಆಗಿದೆ.


ಅದರಂತೆ ದೆಹಲಿಯಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 45,110ರೂ. ಹಾಗೂ 1 ಕೆಜಿ ಬೆಳ್ಳಿ ದರ 47,450ರೂ. ಆಗಿದೆ. ,ಹಾಗೇ ಮುಂಬೈ ನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 44,750ರೂ ಹಾಗೂ 1 ಕೆಜಿ ಬೆಳ್ಳಿ ದರ 47,450ರೂ. ಆಗಿದೆ.


ಬೆಂಗಳೂರಿನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 43,760ರೂ. ಹಾಗೂ 1 ಕೆಜಿ ಬೆಳ್ಳಿ ದರ 47,450ರೂ. ಆಗಿದ್ದರೆ ಕೊಲ್ಕತ್ತಾದಲ್ಲಿ  10ಗ್ರಾಂ ಚಿನ್ನದ ಬೆಲೆ 45,610ರೂ. ಹಾಗೂ 1 ಕೆಜಿ ಬೆಳ್ಳಿ ದರ 47,450ರೂ. ಆಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

Rajasthan: ಹುಲಿ ದಾಳಿಗೆ ಮೂರನೇ ಬಲಿ, ದೇವಾಲಯದ ಉಸ್ತುವಾರಿ ಸಾವು

ಆತುರ, ಕ್ರೆಡಿಟ್ ವಾರ್ ಗೆ 11 ಅಮಾಯಕರ ಬಲಿಯಾದ್ರು: ಸಿ.ಟಿ.ರವಿ

ಮುಂದಿನ ಸುದ್ದಿ
Show comments