Select Your Language

Notifications

webdunia
webdunia
webdunia
webdunia

ಇಂದು ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಏರಿಕೆ

ಇಂದು ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಏರಿಕೆ
ಬೆಂಗಳೂರು , ಬುಧವಾರ, 10 ಜೂನ್ 2020 (10:55 IST)
Normal 0 false false false EN-US X-NONE X-NONE

ನವದೆಹಲಿ : ಇಂದು ಚಿನ್ನದ ಬೆಲೆಯಲ್ಲಿ 1ರೂ. ಏರಿಕೆ ಕಂಡುಬಂದಿದ್ದು, 1 ಗ್ರಾಂ ಚಿನ್ನದ ಬೆಲೆ 4,501ರೂ.ಗಳಾಗಿದೆ. ಬೆಳ್ಳಿಯ ಬೆಲೆಯಲ್ಲಿ 80ಪೈಸೆ  ಏರಿಕೆ ಕಂಡುಬಂದಿದ್ದು, 1 ಗ್ರಾಂ ಬೆಳ್ಳಿಯ ಬೆಲೆ 48.20ರೂ ಆಗಿದೆ.

 

ಅದರಂತೆ ದೆಹಲಿಯಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 45,210ರೂ. ಹಾಗೂ 1 ಕೆಜಿ ಬೆಳ್ಳಿ ದರ 48,200ರೂ. ಆಗಿದೆ. ,ಹಾಗೇ ಮುಂಬೈ ನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 45,010ರೂ ಹಾಗೂ 1 ಕೆಜಿ ಬೆಳ್ಳಿ ದರ 48,200ರೂ. ಆಗಿದೆ.

 

ಬೆಂಗಳೂರಿನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 43,810ರೂ. ಹಾಗೂ 1 ಕೆಜಿ ಬೆಳ್ಳಿ ದರ 48,200ರೂ. ಆಗಿದ್ದರೆ ಕೊಲ್ಕತ್ತಾದಲ್ಲಿ  10ಗ್ರಾಂ ಚಿನ್ನದ ಬೆಲೆ 45,820ರೂ. ಹಾಗೂ 1 ಕೆಜಿ ಬೆಳ್ಳಿ ದರ 48,200ರೂ. ಆಗಿದೆ.

 

 


Share this Story:

Follow Webdunia kannada

ಮುಂದಿನ ಸುದ್ದಿ

ಮತ್ತೆ ಗಡಿ ಕಿರಿಕ್ ಶುರು ಮಾಡಿದ ನೇಪಾಳ