Select Your Language

Notifications

webdunia
webdunia
webdunia
webdunia

ಇಂದು ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಏರಿಕೆ

ಇಂದು ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಏರಿಕೆ
ನವದೆಹಲಿ , ಶನಿವಾರ, 13 ಜೂನ್ 2020 (09:37 IST)
Normal 0 false false false EN-US X-NONE X-NONE

ನವದೆಹಲಿ : ಇಂದು ಚಿನ್ನದ ಬೆಲೆಯಲ್ಲಿ 1ರೂ. ಏರಿಕೆ ಕಂಡುಬಂದಿದ್ದು, 1 ಗ್ರಾಂ ಚಿನ್ನದ ಬೆಲೆ 4,541ರೂ.ಗಳಾಗಿದೆ. ಬೆಳ್ಳಿಯ ಬೆಲೆಯಲ್ಲಿ 1ಪೈಸೆ  ಏರಿಕೆ ಕಂಡುಬಂದಿದ್ದು, 1 ಗ್ರಾಂ ಬೆಳ್ಳಿಯ ಬೆಲೆ 48.46ರೂ ಆಗಿದೆ.
 


 

ಅದರಂತೆ ದೆಹಲಿಯಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 46,060ರೂ. ಹಾಗೂ 1 ಕೆಜಿ ಬೆಳ್ಳಿ ದರ 48,460ರೂ. ಆಗಿದೆ. ,ಹಾಗೇ ಮುಂಬೈ ನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 45,410ರೂ ಹಾಗೂ 1 ಕೆಜಿ ಬೆಳ್ಳಿ ದರ 48,460ರೂ. ಆಗಿದೆ.

 

ಬೆಂಗಳೂರಿನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 44,650ರೂ. ಹಾಗೂ 1 ಕೆಜಿ ಬೆಳ್ಳಿ ದರ 48,460ರೂ. ಆಗಿದ್ದರೆ ಕೊಲ್ಕತ್ತಾದಲ್ಲಿ  10ಗ್ರಾಂ ಚಿನ್ನದ ಬೆಲೆ 46,260ರೂ. ಹಾಗೂ 1 ಕೆಜಿ ಬೆಳ್ಳಿ ದರ 48,460ರೂ. ಆಗಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಮಹಾರಾಷ್ಟ್ರದಲ್ಲಿ 1 ಲಕ್ಷ ಗಡಿದಾಟಿದ ಸೋಂಕಿತರ ಸಂಖ್ಯೆ