Select Your Language

Notifications

webdunia
webdunia
webdunia
webdunia

ಇಂದು ಚಿನ್ನ, ಬೆಳ್ಳಿಯ ಬೆಲೆಯಲ್ಲಿ ಏರಿಕೆ

ಇಂದು ಚಿನ್ನ, ಬೆಳ್ಳಿಯ ಬೆಲೆಯಲ್ಲಿ ಏರಿಕೆ
ನವದೆಹಲಿ , ಭಾನುವಾರ, 21 ಜೂನ್ 2020 (09:18 IST)
Normal 0 false false false EN-US X-NONE X-NONE

ನವದೆಹಲಿ : ಇಂದು ಚಿನ್ನದ ಬೆಲೆಯಲ್ಲಿ 1ರೂ. ಏರಿಕೆ ಕಂಡುಬಂದಿದ್ದು, 1 ಗ್ರಾಂ ಚಿನ್ನದ ಬೆಲೆ 4,686ರೂ.ಗಳಾಗಿದೆ. ಬೆಳ್ಳಿಯ ಬೆಲೆಯಲ್ಲಿ 1 ಪೈಸೆ ಏರಿಕೆ ಕಂಡುಬಂದಿದ್ದು, 1 ಗ್ರಾಂ ಬೆಳ್ಳಿಯ ಬೆಲೆ 48.67ರೂ ಆಗಿದೆ.
 

ಅದರಂತೆ ದೆಹಲಿಯಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 46,760ರೂ. ಹಾಗೂ 1 ಕೆಜಿ ಬೆಳ್ಳಿ ದರ 48,670ರೂ. ಆಗಿದೆ. ,ಹಾಗೇ ಮುಂಬೈ ನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 46,860ರೂ ಹಾಗೂ 1 ಕೆಜಿ ಬೆಳ್ಳಿ ದರ 48,670ರೂ. ಆಗಿದೆ.

ಬೆಂಗಳೂರಿನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 45,370ರೂ. ಹಾಗೂ 1 ಕೆಜಿ ಬೆಳ್ಳಿ ದರ 48,670ರೂ. ಆಗಿದ್ದರೆ ಕೊಲ್ಕತ್ತಾದಲ್ಲಿ  10ಗ್ರಾಂ ಚಿನ್ನದ ಬೆಲೆ 47,370ರೂ. ಹಾಗೂ 1 ಕೆಜಿ ಬೆಳ್ಳಿ ದರ 48,670ರೂ. ಆಗಿದೆ.

 


Share this Story:

Follow Webdunia kannada

ಮುಂದಿನ ಸುದ್ದಿ

ಇಂದು ಸೂರ್ಯಗ್ರಹಣದ ಹಿನ್ನಲೆ; ಸೌರಮಂಡಲದಲ್ಲಿ ನಡೆಯಲಿದೆ ವಿಸ್ಮಯ