Select Your Language

Notifications

webdunia
webdunia
webdunia
webdunia

ಇಂದು ಚಿನ್ನ, ಬೆಳ್ಳಿಯ ಬೆಲೆಯಲ್ಲಿ ಏರಿಕೆ

ಇಂದು ಚಿನ್ನ, ಬೆಳ್ಳಿಯ ಬೆಲೆಯಲ್ಲಿ ಏರಿಕೆ
ನವದೆಹಲಿ , ಬುಧವಾರ, 24 ಜೂನ್ 2020 (10:18 IST)
ನವದೆಹಲಿ : ಇಂದು ಚಿನ್ನದ ಬೆಲೆಯಲ್ಲಿ 1ರೂ. ಏರಿಕೆ ಕಂಡುಬಂದಿದ್ದು, 1 ಗ್ರಾಂ ಚಿನ್ನದ ಬೆಲೆ 4,666ರೂ.ಗಳಾಗಿದೆ. ಬೆಳ್ಳಿಯ ಬೆಲೆಯಲ್ಲಿ 1 ಪೈಸೆ ಏರಿಕೆ ಕಂಡುಬಂದಿದ್ದು, 1 ಗ್ರಾಂ ಬೆಳ್ಳಿಯ ಬೆಲೆ 48.51ರೂ ಆಗಿದೆ.

ಅದರಂತೆ ದೆಹಲಿಯಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 46,810ರೂ. ಹಾಗೂ 1 ಕೆಜಿ ಬೆಳ್ಳಿ ದರ 48,510ರೂ. ಆಗಿದೆ. ,ಹಾಗೇ ಮುಂಬೈ ನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 46,660ರೂ ಹಾಗೂ 1 ಕೆಜಿ ಬೆಳ್ಳಿ ದರ 48,510ರೂ. ಆಗಿದೆ.

ಬೆಂಗಳೂರಿನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 45,360ರೂ. ಹಾಗೂ 1 ಕೆಜಿ ಬೆಳ್ಳಿ ದರ 48,510ರೂ. ಆಗಿದ್ದರೆ ಕೊಲ್ಕತ್ತಾದಲ್ಲಿ  10ಗ್ರಾಂ ಚಿನ್ನದ ಬೆಲೆ 47,510ರೂ. ಹಾಗೂ 1 ಕೆಜಿ ಬೆಳ್ಳಿ ದರ 48,510ರೂ. ಆಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಮತ್ತೆ ಲಾಕ್ ಡೌನ್ ಮಾಡುವ ಬಗ್ಗೆ ಸಚಿವ ಭೈರತಿ ಬಸವರಾಜ್ ಹೇಳಿದ್ದೇನು?