Webdunia - Bharat's app for daily news and videos

Install App

Select Your Language

Notifications

webdunia
webdunia
webdunia
webdunia

ಇಂದು ಚಿನ್ನ, ಬೆಳ್ಳಿಯ ಬೆಲೆಯಲ್ಲಿ ಏರಿಕೆ

webdunia
ಶುಕ್ರವಾರ, 26 ಜೂನ್ 2020 (09:55 IST)
Normal 0 false false false EN-US X-NONE X-NONE

ನವದೆಹಲಿ : ಇಂದು ಚಿನ್ನದ ಬೆಲೆಯಲ್ಲಿ 1ರೂ. ಏರಿಕೆ ಕಂಡುಬಂದಿದ್ದು, 1 ಗ್ರಾಂ ಚಿನ್ನದ ಬೆಲೆ 4,550ರೂ.ಗಳಾಗಿದೆ. ಬೆಳ್ಳಿಯ ಬೆಲೆಯಲ್ಲಿ 1 ಪೈಸೆ ಏರಿಕೆ ಕಂಡುಬಂದಿದ್ದು, 1 ಗ್ರಾಂ ಬೆಳ್ಳಿಯ ಬೆಲೆ 47.61ರೂ. ಆಗಿದೆ.
 

ಅದರಂತೆ ದೆಹಲಿಯಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 46,810 ರೂ. ಹಾಗೂ 1 ಕೆಜಿ ಬೆಳ್ಳಿ ದರ 47610ರೂ. ಆಗಿದೆ. ,ಹಾಗೇ ಮುಂಬೈ ನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 47,210ರೂ ಹಾಗೂ 1 ಕೆಜಿ ಬೆಳ್ಳಿ ದರ 47610ರೂ. ಆಗಿದೆ.

ಬೆಂಗಳೂರಿನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 45,500ರೂ. ಹಾಗೂ 1 ಕೆಜಿ ಬೆಳ್ಳಿ ದರ 47610ರೂ. ಆಗಿದ್ದರೆ ಕೊಲ್ಕತ್ತಾದಲ್ಲಿ  10ಗ್ರಾಂ ಚಿನ್ನದ ಬೆಲೆ 47,560ರೂ. ಹಾಗೂ 1 ಕೆಜಿ ಬೆಳ್ಳಿ ದರ 47610ರೂ. ಆಗಿದೆ.

 

 


ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!
Share this Story:

Follow Webdunia Hindi

ಮುಂದಿನ ಸುದ್ದಿ

ಭಾರತೀಯ ಸೇನೆ ಮೇಲೆ ಆರೋಪ ಮಾಡಿದ್ದಕ್ಕೆ ಚೀನಾ ರಾಯಭಾರಿ ಕಚೇರಿಗೆ ಕುರಿ ನುಗ್ಗಿಸಿದ್ದ ವಾಜಪೇಯಿ!