Select Your Language

Notifications

webdunia
webdunia
webdunia
webdunia

ಇಂದು ಚಿನ್ನ, ಬೆಳ್ಳಿಯ ಬೆಲೆಯಲ್ಲಿ ಏರಿಕೆ

ಇಂದು ಚಿನ್ನ, ಬೆಳ್ಳಿಯ ಬೆಲೆಯಲ್ಲಿ ಏರಿಕೆ
ನವದೆಹಲಿ , ಶನಿವಾರ, 4 ಜುಲೈ 2020 (11:15 IST)
ನವದೆಹಲಿ : ಇಂದು ಚಿನ್ನದ ಬೆಲೆಯಲ್ಲಿ  ಏರಿಕೆ ಕಂಡುಬಂದಿದ್ದು, 1 ಗ್ರಾಂ ಚಿನ್ನದ ಬೆಲೆ 4,651ರೂ.ಗಳಾಗಿದೆ. ಬೆಳ್ಳಿಯ ಬೆಲೆಯಲ್ಲಿ ಏರಿಕೆ ಕಂಡುಬಂದಿದ್ದು, 1 ಗ್ರಾಂ ಬೆಳ್ಳಿಯ ಬೆಲೆ 48.56ರೂ. ಆಗಿದೆ.

ಅದರಂತೆ ದೆಹಲಿಯಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 47,160 ರೂ. ಹಾಗೂ 1 ಕೆಜಿ ಬೆಳ್ಳಿ ದರ 48,560ರೂ. ಆಗಿದೆ. ,ಹಾಗೇ ಮುಂಬೈ ನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 46,510ರೂ ಹಾಗೂ 1 ಕೆಜಿ ಬೆಳ್ಳಿ ದರ 48,560ರೂ. ಆಗಿದೆ.

ಬೆಂಗಳೂರಿನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 45,710ರೂ. ಹಾಗೂ 1 ಕೆಜಿ ಬೆಳ್ಳಿ ದರ 48,560ರೂ. ಆಗಿದ್ದರೆ ಕೊಲ್ಕತ್ತಾದಲ್ಲಿ  10ಗ್ರಾಂ ಚಿನ್ನದ ಬೆಲೆ 47,310ರೂ. ಹಾಗೂ 1 ಕೆಜಿ ಬೆಳ್ಳಿ ದರ 48,560ರೂ. ಆಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಲಡಾಖ್ ಗೆ ಭೇಟಿ ಕೊಟ್ಟು ಪ್ರಧಾನಿ ಮೋದಿ ತಪ್ಪು ಮಾಡಿದರು ಎಂದ ಚೀನಾ