Select Your Language

Notifications

webdunia
webdunia
webdunia
webdunia

ಇಂದು ಚಿನ್ನ, ಬೆಳ್ಳಿಯ ಬೆಲೆಯಲ್ಲಿ ಏರಿಕೆ

ಇಂದು ಚಿನ್ನ, ಬೆಳ್ಳಿಯ ಬೆಲೆಯಲ್ಲಿ ಏರಿಕೆ
ನವದೆಹಲಿ , ಸೋಮವಾರ, 6 ಜುಲೈ 2020 (10:31 IST)
Normal 0 false false false EN-US X-NONE X-NONE

ನವದೆಹಲಿ : ಇಂದು ಚಿನ್ನದ ಬೆಲೆಯಲ್ಲಿ  ಏರಿಕೆ ಕಂಡುಬಂದಿದ್ದು, 1 ಗ್ರಾಂ ಚಿನ್ನದ ಬೆಲೆ 4,647ರೂ.ಗಳಾಗಿದೆ. ಬೆಳ್ಳಿಯ ಬೆಲೆಯಲ್ಲಿ ಏರಿಕೆ ಕಂಡುಬಂದಿದ್ದು, 1 ಗ್ರಾಂ ಬೆಳ್ಳಿಯ ಬೆಲೆ 48.52ರೂ. ಆಗಿದೆ.
 


ಅದರಂತೆ ದೆಹಲಿಯಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 47,130 ರೂ. ಹಾಗೂ 1 ಕೆಜಿ ಬೆಳ್ಳಿ ದರ 48,520ರೂ. ಆಗಿದೆ. ,ಹಾಗೇ ಮುಂಬೈ ನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 46,470ರೂ ಹಾಗೂ 1 ಕೆಜಿ ಬೆಳ್ಳಿ ದರ 48,520ರೂ. ಆಗಿದೆ.

ಬೆಂಗಳೂರಿನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 45,670ರೂ. ಹಾಗೂ 1 ಕೆಜಿ ಬೆಳ್ಳಿ ದರ 48,520ರೂ. ಆಗಿದ್ದರೆ ಕೊಲ್ಕತ್ತಾದಲ್ಲಿ  10ಗ್ರಾಂ ಚಿನ್ನದ ಬೆಲೆ 47,270ರೂ. ಹಾಗೂ 1 ಕೆಜಿ ಬೆಳ್ಳಿ ದರ 48,520ರೂ. ಆಗಿದೆ.

 


Share this Story:

Follow Webdunia kannada

ಮುಂದಿನ ಸುದ್ದಿ

ಉದ್ಯೋಗಿಯ ಗುಪ್ತಾಂಗಕ್ಕೆ ಸ್ಯಾನಿಟೈಸರ್ ಹಾಕಿದ ಮ್ಯಾನೇಜರ್