Webdunia - Bharat's app for daily news and videos

Install App

Select Your Language

Notifications

webdunia
webdunia
webdunia
webdunia

ಇಂದು ಚಿನ್ನ, ಬೆಳ್ಳಿಯ ಬೆಲೆಯಲ್ಲಿ ಏರಿಕೆ

webdunia
ಭಾನುವಾರ, 19 ಜುಲೈ 2020 (12:39 IST)
ನವದೆಹಲಿ : ಇಂದು ಚಿನ್ನದ ಬೆಲೆಯಲ್ಲಿ  19ರೂ. ಏರಿಕೆ ಕಂಡುಬಂದಿದ್ದು, 1 ಗ್ರಾಂ ಚಿನ್ನದ ಬೆಲೆ 4,642ರೂ.ಗಳಾಗಿದೆ. ಬೆಳ್ಳಿಯ ಬೆಲೆಯಲ್ಲಿ  6 ಪೈಸೆ ಏರಿಕೆ ಕಂಡುಬಂದಿದ್ದು, 1 ಗ್ರಾಂ ಬೆಳ್ಳಿಯ ಬೆಲೆ 52.91ರೂ. ಆಗಿದೆ.

ಅದರಂತೆ ದೆಹಲಿಯಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 47,910 ರೂ. ಹಾಗೂ 1 ಕೆಜಿ ಬೆಳ್ಳಿ ದರ 52,910ರೂ. ಆಗಿದೆ. ,ಹಾಗೇ ಮುಂಬೈ ನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 47,960ರೂ ಹಾಗೂ 1 ಕೆಜಿ ಬೆಳ್ಳಿ ದರ 52,910ರೂ. ಆಗಿದೆ.

ಬೆಂಗಳೂರಿನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 46,420ರೂ. ಹಾಗೂ 1 ಕೆಜಿ ಬೆಳ್ಳಿ ದರ 52,910ರೂ. ಆಗಿದ್ದರೆ ಕೊಲ್ಕತ್ತಾದಲ್ಲಿ  10ಗ್ರಾಂ ಚಿನ್ನದ ಬೆಲೆ 48,350ರೂ. ಹಾಗೂ 1 ಕೆಜಿ ಬೆಳ್ಳಿ ದರ 52,910ರೂ. ಆಗಿದೆ.

ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!
Share this Story:

Follow Webdunia Hindi

ಮುಂದಿನ ಸುದ್ದಿ

ಈ ಕಾರಣಕ್ಕೆ ಧಾರವಾಡದ ಗ್ರಾಮೀಣ ಭಾಗದ ರೋಗಿಗಳ ಪರದಾಟ