Select Your Language

Notifications

webdunia
webdunia
webdunia
webdunia

ಇಂದು ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಸ್ಥಿರತೆ

ಇಂದು ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಸ್ಥಿರತೆ
ನವದೆಹಲಿ , ಬುಧವಾರ, 11 ಮಾರ್ಚ್ 2020 (10:22 IST)
ನವದೆಹಲಿ : ಇಂದು ಚಿನ್ನದ ಬೆಲೆಯಲ್ಲಿ  ಸ್ಥಿರತೆ  ಕಂಡುಬಂದಿದ್ದು, 1 ಗ್ರಾಂ ಚಿನ್ನದ ಬೆಲೆ 4,281 ರೂಗಳಾಗಿದೆ. ಹಾಗೇ ಬೆಳ್ಳಿಯ ಬೆಲೆಯಲ್ಲಿಯೂ  ಸ್ಥಿರತೆ  ಕಂಡುಬಂದಿದ್ದು, 1 ಗ್ರಾಂ ಬೆಳ್ಳಿಯ ಬೆಲೆ 48.50ರೂ. ಆಗಿದೆ.

ಅದರಂತೆ ದೆಹಲಿಯಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 42,860 ರೂ. ಹಾಗೂ 1 ಕೆಜಿ ಬೆಳ್ಳಿ ದರ 48,500ರೂ. ಆಗಿದೆ. ,ಹಾಗೇ ಮುಂಬೈ ನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 42,810ರೂ ಹಾಗೂ 1 ಕೆಜಿ ಬೆಳ್ಳಿ ದರ 48,500ರೂ. ಆಗಿದೆ.

 

ಬೆಂಗಳೂರಿನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 41,160ರೂ. ಹಾಗೂ 1 ಕೆಜಿ ಬೆಳ್ಳಿ ದರ 48,500ರೂ. ಆಗಿದ್ದರೆ ಕೊಲ್ಕತ್ತಾದಲ್ಲಿ  10ಗ್ರಾಂ ಚಿನ್ನದ ಬೆಲೆ 43,410ರೂ. ಹಾಗೂ 1 ಕೆಜಿ ಬೆಳ್ಳಿ ದರ 48,500ರೂ. ಆಗಿದೆ.

 


Share this Story:

Follow Webdunia kannada

ಮುಂದಿನ ಸುದ್ದಿ

ಕೆಮ್ಮಿನ ಕಾಲರ್ ಟ್ಯೂನ್ ತೆಗಿಸ್ರಪ್ಪಾ...! ಸದನದಲ್ಲಿ ಸಚಿವರಿಗೆ ಮನವಿ