Select Your Language

Notifications

webdunia
webdunia
webdunia
webdunia

ಇಂದು ಚಿನ್ನದ ಬೆಲೆಯಲ್ಲಿ ಏರಿಕೆ, ಬೆಳ್ಳಿಯ ಬೆಲೆಯಲ್ಲಿ ಸ್ಥಿರತೆ

ಇಂದು ಚಿನ್ನದ ಬೆಲೆಯಲ್ಲಿ ಏರಿಕೆ, ಬೆಳ್ಳಿಯ ಬೆಲೆಯಲ್ಲಿ ಸ್ಥಿರತೆ
ನವದೆಹಲಿ , ಬುಧವಾರ, 17 ಜೂನ್ 2020 (10:09 IST)
Normal 0 false false false EN-US X-NONE X-NONE

ನವದೆಹಲಿ : ಇಂದು ಚಿನ್ನದ ಬೆಲೆಯಲ್ಲಿ 1ರೂ. ಏರಿಕೆ ಕಂಡುಬಂದಿದ್ದು, 1 ಗ್ರಾಂ ಚಿನ್ನದ ಬೆಲೆ 4,611ರೂ.ಗಳಾಗಿದೆ. ಬೆಳ್ಳಿಯ ಬೆಲೆಯಲ್ಲಿ ಸ್ಥಿರತೆ ಕಂಡುಬಂದಿದ್ದು, 1 ಗ್ರಾಂ ಬೆಳ್ಳಿಯ ಬೆಲೆ 47.70ರೂ ಇದೆ.

 

ಅದರಂತೆ ದೆಹಲಿಯಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 46,010ರೂ. ಹಾಗೂ 1 ಕೆಜಿ ಬೆಳ್ಳಿ ದರ 47,700ರೂ. ಆಗಿದೆ. ,ಹಾಗೇ ಮುಂಬೈ ನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 46,110ರೂ ಹಾಗೂ 1 ಕೆಜಿ ಬೆಳ್ಳಿ ದರ 47,700ರೂ. ಆಗಿದೆ.

 

ಬೆಂಗಳೂರಿನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 44,610ರೂ. ಹಾಗೂ 1 ಕೆಜಿ ಬೆಳ್ಳಿ ದರ 47,700ರೂ. ಆಗಿದ್ದರೆ ಕೊಲ್ಕತ್ತಾದಲ್ಲಿ  10ಗ್ರಾಂ ಚಿನ್ನದ ಬೆಲೆ 46,750ರೂ. ಹಾಗೂ 1 ಕೆಜಿ ಬೆಳ್ಳಿ ದರ 47,700ರೂ. ಆಗಿದೆ.

 

 


Share this Story:

Follow Webdunia kannada

ಮುಂದಿನ ಸುದ್ದಿ

ಸತತವಾಗಿ 11ನೇ ದಿನವೂ ಪೆಟ್ರೋಲ್ ಮತ್ತು ಡಿಸೇಲ್ ಬೆಲೆಯಲ್ಲಿ ಏರಿಕೆ