Webdunia - Bharat's app for daily news and videos

Install App

ಚಿನ್ನದ ಬೆಲೆ ಕೊಂಚ ಜಾಸ್ತಿ - ಬೆಳ್ಳಿಯೂ ತುಟ್ಟಿ

Webdunia
ಸೋಮವಾರ, 3 ಫೆಬ್ರವರಿ 2020 (13:48 IST)
ಚಿನ್ನದ ಬೆಲೆಯಲ್ಲಿ ಇಂದು ಅಲ್ಪಮಟ್ಟಿಗೆ ಏರಿಕೆ ಕಂಡಿದೆ. ಇದು ಆಭರಣ ಪ್ರಿಯರ ಚಿಂತೆಗೆ ಕಾರಣವಾಗ್ತಿದೆ.

ದೆಹಲಿಯಲ್ಲಿ ಅಪರಂಜಿ ಚಿನ್ನದ ಬೆಲೆ 22 ಕ್ಯಾರೆಟ್ ನ 10 ಗ್ರಾಮ್ ಗೆ 40,070 ಇದ್ದರೆ, 24 ಕ್ಯಾರೆಟ್ ನ ಬೆಲೆ 41,220 ರೂ.ಗಳಿದೆ.

ಇನ್ನು ಬೆಂಗಳೂರಿನಲ್ಲಿ 22 ಕ್ಯಾರೆಟ್ ನ ಹತ್ತು ಗ್ರಾಮ್ ಚಿನ್ನಕ್ಕೆ 38,420 ರೂಪಾಯಿ ಇದೆ.  

ರಾಜಧಾನಿ ಬೆಂಗಳೂರಿನಲ್ಲಿ 24 ಕ್ಯಾರೆಟ್ ನ ಹತ್ತು ಗ್ರಾಮ್ ಬಂಗಾರಕ್ಕೆ 41,820 ರೂ. ಹಾಗೂ ಬೆಳ್ಳಿ ಕೆಜಿಗೆ 49,990 ಗಳಿಗೆ ಮಾರಾಟವಾಗ್ತಿದೆ.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Waqf Bill: ವಕ್ಫ್ ತಿದ್ದುಪಡಿ ಕಾಯ್ದೆಗೆ ಸುಪ್ರೀಂಕೋರ್ಟ್ ಅಂಕುಶ: ತೀರ್ಪಿನಲ್ಲಿ ಹೇಳಿದ್ದೇನು

ನಾವು ಹಾಲಿನ ದರ ಹೆಚ್ಚಳ ಮಾಡಿದ್ದು ರೈತರಿಗೆ ಸಿಗ್ತಿದೆ, ಮೋದಿ ಗ್ಯಾಸ್ ಸಬ್ಸಿಡಿ ರದ್ದು ಮಾಡಿದ್ದು ಯಾರಿಗೆ ಸಿಗ್ತಿದೆ: ಸಿದ್ದರಾಮಯ್ಯ

ಹಿಂದೂಗಳಿಗೆ ಯಾತಕ್ಕೋಸ್ಕರ ಅಪಮಾನ ಮಾಡುತ್ತಿದ್ದೀರಿ ಸಿದ್ದರಾಮಯ್ಯನೋರೇ: ವಿಜಯೇಂದ್ರ

DK Shivakumar: ಕೇಂದ್ರ ಚಿನ್ನದ ಬೆಲೆ ಏರಿಕೆ ಮಾಡಿ ಮಹಿಳೆಯರು ಮಾಂಗಲ್ಯ ಕಟ್ಟಿಕೊಳ್ಳಲಾಗದ ಪರಿಸ್ಥಿತಿಯಾಗಿದೆ: ಡಿಕೆ ಶಿವಕುಮಾರ್

ಸಿಎಂ ಕುರ್ಚಿ ಗುದ್ದಾಟದ ನಡುವೆಯೂ ಗುಟ್ಟಾಗಿ ಮಾತುಕತೆ ನಡೆಸಿದ ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments