Webdunia - Bharat's app for daily news and videos

Install App

Gold Price today: ಚಿನ್ನದ ದರ ಇಂದು ಮತ್ತಷ್ಟು ಏರಿಕೆ

Krishnaveni K
ಬುಧವಾರ, 4 ಜೂನ್ 2025 (11:14 IST)
ಬೆಂಗಳೂರು: ಚಿನ್ನದ ದರ ಖರೀದಿದಾರರಿಗೆ ಇಂದೂ ಶಾಕಿಂಗ್ ಸುದ್ದಿ. ಇಂದು ಮತ್ತೆ ಚಿನ್ನದ ದರ ಏರಿಕೆಯಾಗಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ.

ಚಿನ್ನದ ದರ ಏರಿಕೆ
ಚಿನ್ನದ ದರ ಸದ್ಯಕ್ಕತೆ ಇಳಿಕೆಯಾಗುವ ಲಕ್ಷಣವಿಲ್ಲ ಎಂದು ಈಗಿನ ಟ್ರೆಂಡ್ ಗಮನಿಸಿದರೆ ಪಕ್ಕಾ ಆಗುತ್ತದೆ. ಕಳೆದ ಎರಡು ದಿನಗಳಿಂದ ಚಿನ್ನದ ದರ ಕೊಂಚ ಮಟ್ಟಿಗೆ ಏರಿಕೆಯಾಗುತ್ತಲೇ ಇದೆ. ಇಂದೂ ಚಿನ್ನದ ದರ ಭಾರೀ ಏರಿಕೆಯಾಗಿದ್ದು ಲಕ್ಷದ ಗಡಿ ತಲುಪಿದೆ. ನಿನ್ನೆ ಪರಿಶುದ್ಧ ಚಿನ್ನದ ದರ 99 ಸಾವಿರ ಗಡಿಗೆ ಬಂದಿತ್ತು. ಇಂದು 99, 845 ರೂ.ಗೆ ಬಂದು ನಿಂತಿದೆ.

22 ಮತ್ತು 24, 18 ಕ್ಯಾರೆಟ್ ಚಿನ್ನದ ಬೆಲೆಯಲ್ಲೂ  ಇಂದು ಕೊಂಚ ಏರಿಕೆಯಾಗಿದೆ. 22 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ 11 ರೂ. ಏರಿಕೆಯಾಗಿದ್ದು 9,917 ರೂ.ಗಳಷ್ಟಿದೆ.  24 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ 10 ರೂ. ಏರಿಕೆಯಾಗಿದ್ದು 9,090 ರೂ.ಗಳಾಗಿವೆ. 18 ಕ್ಯಾರೆಟ್ ಚಿನ್ನದ ಬೆಲೆ  ಪ್ರತೀ ಗ್ರಾಂ.ಗೆ 8 ರೂ. ಏರಿಕೆಯಾಗಿದ್ದು 7,438 ರೂ.ಗಳಷ್ಟಿದೆ.


ಬೆಳ್ಳಿ ದರ
ಬೆಳ್ಳಿ ದರ ಕಳೆದ ಕೆಲವು ದಿನಗಳಿಂದ ಕೊಂಚವೇ ಏರಿಕೆಯಾಗುತ್ತಲೇ ಇದೆ. ಇಂದೂ ಭಾರೀ ಏರಿಕೆಯಾಗಿದೆ. ಇಂದು ಮತ್ತೆ ಬೆಳ್ಳಿ ದರಲ್ಲಿ ಪ್ರತೀ ಕೆ.ಜಿ.ಗೆ 1900 ರೂ. ಏರಿಕೆಯಾಗಿದೆ. ಇಂದೂ ಬೆಳ್ಳಿ ದರ 1,02, 000 ರೂ.ಗಳಷ್ಟಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

PM Kisan Yojana: ಪಿಎಂ ಕಿಸಾನ್ ಯೋಜನೆ 20 ನೇ ಕಂತು ಬಿಡುಗಡೆ ಯಾವಾಗ, ಇಲ್ಲಿದೆ ಡೀಟೈಲ್ಸ್

Karnataka Weather: ಈ ಒಂದು ಜಿಲ್ಲೆಗೆ ಮಾತ್ರ ಭಾರೀ ಮಳೆ ಸೂಚನೆ, ಉಳಿದೆಡೆ ಹೇಗಿದೆ ಮಳೆ

Firing Case: ನ್ಯಾಯ ಸಿಗದಿದ್ದಲ್ಲಿ ಸುಮ್ಮನೇ ಕೂರವವರೇ ಅಲ್ಲ, ರಿಕ್ಕಿ ರೈ

ಗೌರವ ಡಾಕ್ಟರೇಟ್‌ ನಿರಾಕರಿಸಿದ ಸಚಿವ ಸತೀಶ್ ಜಾರಕಿಹೊಳಿ, ಕಾರಣ ಬಿಚ್ಚಿಟ್ಟಿದ್ದು ಹೀಗೇ

ಕಪ್ ಗೆದ್ದು ಅಭಿಮಾನಿಗಳ ಕಾಯುವಿಕೆ ಅಂತ್ಯ ಮಾಡಿ, RCBಗೆ ಶುಭ ಹಾರೈಸಿದ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments