Webdunia - Bharat's app for daily news and videos

Install App

Gold Price today: ಚಿನ್ನದ ದರ ಮತ್ತೆ ಏರುಗತಿಯಲ್ಲಿ, ಇಂದು ಎಷ್ಟಾಗಿದೆ ನೋಡಿ

Krishnaveni K
ಮಂಗಳವಾರ, 27 ಮೇ 2025 (10:33 IST)
ಬೆಂಗಳೂರು: ಪರಿಶುದ್ಧ ಚಿನ್ನದ ದರ ಇನ್ನೇನು ಲಕ್ಷದ ಗಡಿ ಮುಟ್ಟಿದೆ ಎನ್ನುವ ಸ್ಥಿತಿಯಲ್ಲಿದ್ದರೆ ಇತರೆ ಚಿನ್ನದ ದರವೂ ಇಂದು ಕೊಂಚ ಏರಿಕೆಯಾಗಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ.

ಚಿನ್ನದ ದರ ಏರಿಕೆ
ಕಳೆದ ವಾರ ಚಿನ್ನದ ದರದಲ್ಲಿ ಮತ್ತೆ ಏರಿಕೆಯಾಗಲು ಆರಂಭವಾಗಿತ್ತು. ಲಕ್ಷದ ಗಡಿ ತಲುಪಿದ್ದ ಚಿನ್ನದ ದರ ಈ ವಾರವೂ ಇಳಿಕೆಯಾಗುವ ಲಕ್ಷಣ ಕಾಣುತ್ತಿಲ್ಲ. ಪರಿಶುದ್ಧ ಚಿನ್ನದ ದರ ಇಂದು ಕೊಂಚವೇ ಕಮ್ಮಿಯಾಗಿದೆ. ಹಾಗಿದ್ದರೂ ಗ್ರಾಹಕರು ಸಮಾಧಾನಪಡುವಂತಿಲ್ಲ. ಇಂದು ಪರಿಶುದ್ಧ ಚಿನ್ನದ ದರ ಕೊಂಚ ಇಳಿಕೆಯಾಗಿದ್ದು. ಇಂದು ಪರಿಶುದ್ಧ ಚಿನ್ನದ ದರ 99,140 ರೂ.ಗೆ ಬಂದು ನಿಂತಿದೆ.

ಆದರೆ 22 ಮತ್ತು 24, 18 ಕ್ಯಾರೆಟ್ ಚಿನ್ನದ ಬೆಲೆಯಲ್ಲೂ ಇಂದು ಕೊಂಚ ಏರಿಕೆಯಾಗಿದೆ. ಇಂದು 22 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂಗೆ 49 ರೂ. ಏರಿಕೆಯಾಗಿದ್ದು 9,813 ರೂ. ರಷ್ಟಿದೆ. 24 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಇಂದು ಪ್ರತೀ ಗ್ರಾಂಗೆ 45 ರೂ. ಏರಿಕೆಯಾಗಿದ್ದು 8,995 ರೂ. ಗಳಷ್ಟಿದೆ. 18 ಕ್ಯಾರೆಟ್ ಚಿನ್ನದ ಬೆಲೆ ಇಂದು ಗ್ರಾಂಗೆ 37 ರೂ. ಏರಿಕೆಯಾಗಿದ್ದು 7,360 ರೂ. ರಷ್ಟಾಗಿದೆ.


ಬೆಳ್ಳಿ ದರ
ಬೆಳ್ಳಿ ದರವೂ ದರ ಕಳೆದ ವಾರ ಭಾರೀ ಏರಿಕೆಯಾಗಿ ಲಕ್ಷ ತಲುಪಿತ್ತು.. ಇಂದು ಬೆಳ್ಳಿ ದರ ಯಥಾಸ್ಥಿತಿಯಲ್ಲಿದೆ.  ನಿನ್ನೆ ಬೆಳ್ಳಿ ದರಲ್ಲಿ ಪ್ರತೀ ಕೆ.ಜಿ.ಗೆ 100 ರೂ. ಏರಿಕೆಯಾಗಿ 1,00, 000 ರೂ.ಗೆ ಬಂದು ತಲುಪಿತ್ತು. ಇಂದೂ ಕೂಡಾ ಅದೇ ದರವಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Firing Case: ನ್ಯಾಯ ಸಿಗದಿದ್ದಲ್ಲಿ ಸುಮ್ಮನೇ ಕೂರವವರೇ ಅಲ್ಲ, ರಿಕ್ಕಿ ರೈ

ಗೌರವ ಡಾಕ್ಟರೇಟ್‌ ನಿರಾಕರಿಸಿದ ಸಚಿವ ಸತೀಶ್ ಜಾರಕಿಹೊಳಿ, ಕಾರಣ ಬಿಚ್ಚಿಟ್ಟಿದ್ದು ಹೀಗೇ

ಕಪ್ ಗೆದ್ದು ಅಭಿಮಾನಿಗಳ ಕಾಯುವಿಕೆ ಅಂತ್ಯ ಮಾಡಿ, RCBಗೆ ಶುಭ ಹಾರೈಸಿದ ಸಿದ್ದರಾಮಯ್ಯ

ವಾಕ್ ಸ್ವಾತಂತ್ರ್ಯವಿದೆ, ನೋವಿಸುವಷ್ಟರ ಮಟ್ಟಿಗಲ್ಲ: ಶರ್ಮಿಷ್ಟಾ ಪನೋಲಿಗೆ ಜಾಮೀನು ನೀಡಲು ಕೋರ್ಟ್‌ ನಿರಾಕರಣೆ

ಹಿಂದೂಗಳಿಗೆ ಹೀಗೇ ತೊಂದರೆ ಕೊಡುತ್ತಿದ್ದರೆ ಬಿಜೆಪಿ ಕೈಕಟ್ಟಿ ಕೂರಲ್ಲ: ಬಿವೈ ವಿಜಯೇಂದ್ರ

ಮುಂದಿನ ಸುದ್ದಿ
Show comments