ನವದೆಹಲಿ : ಇಂದು ಚಿನ್ನದ ಬೆಲೆಯಲ್ಲಿ  51 ರೂ. ಇಳಿಕೆ ಕಂಡುಬಂದಿದ್ದು, 1 ಗ್ರಾಂ ಚಿನ್ನಕ್ಕೆ 3924 ರೂ ಗಳಾಗಿವೆ. ಹಾಗೇ ಬೆಳ್ಳಿಯಲ್ಲಿ  ಸ್ಥಿರತೆ ಕಂಡುಬಂದಿದೆ. 
									
										
								
																	
ಅದರಂತೆ ದೆಹಲಿಯಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 39,650ರೂ. ಹಾಗೂ 1 ಕೆಜಿ ಬೆಳ್ಳಿ ದರ 49,000ರೂ. ಆಗಿದೆ.
									
			
			 
 			
 
 			
			                     
							
							
			        							
								
																	ಹಾಗೇ ಮುಂಬೈ ನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 39,240ರೂ. ಹಾಗೂ 1 ಕೆಜಿ ಬೆಳ್ಳಿ ದರ 49,000ರೂ. ಆಗಿದೆ.
ಬೆಂಗಳೂರಿನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 38,200 ರೂ. ಹಾಗೂ 1 ಕೆಜಿ ಬೆಳ್ಳಿ ದರ 49,000ರೂ. ಆಗಿದ್ದರೆ
									
										
								
																	ಕೊಲ್ಕತ್ತಾದಲ್ಲಿ  10ಗ್ರಾಂ ಚಿನ್ನದ ಬೆಲೆ 40,040 ರೂ. ಹಾಗೂ 1 ಕೆಜಿ ಬೆಳ್ಳಿ ದರ 49,000ರೂ. ಆಗಿದೆ.