Webdunia - Bharat's app for daily news and videos

Install App

Gold Price Today: ಚಿನ್ನದ ದರ ಇಂದು ಮತ್ತೆ ಹೆಚ್ಚಳ, ಇಂದಿನ ದರ ಎಷ್ಟಾಗಿದೆ ನೋಡಿ

Krishnaveni K
ಗುರುವಾರ, 20 ಮಾರ್ಚ್ 2025 (09:33 IST)
ಬೆಂಗಳೂರು: ಕಳೆದ ಕೆಲವು ದಿನಗಳಿಂದ ದಾಖಲೆಯ ಏರಿಕೆ ಕಾಣುತ್ತಿರುವ ಚಿನ್ನದ ದರ ಇಂದು ಶಾಕ್ ಆಗುವಂತಿದೆ. ಇಂದು ಮತ್ತೆ ಚಿನ್ನ, ಬೆಳ್ಳಿ ದರ ಹೆಚ್ಚಾಗಿದ್ದು ಇಂದಿನ ದರ ಎಷ್ಟು ನೋಡಿ.

ಚಿನ್ನದ ದರ ಏರಿಕೆ
99.9 ಶುದ್ಧತೆಯ 10 ಗ್ರಾಂ ಚಿನ್ನ ದಬೆಲೆ ನಿನ್ನೆಗಿಂತಲೂ 500 ರೂ. ಏರಿಕೆಯಾಗಿದ್ದು 91,250 ರೂ.ಗಳಿತ್ತು. ಇಂದು ಮತ್ತೆ 700 ರೂ. ಏರಿಕೆಯಾಗಿದ್ದು ಬರೋಬ್ಬರಿ 91,950 ರೂ.ಗಳಷ್ಟಾಗಿದೆ. ಚಿನ್ನದ ದರ ಏರಿಕೆ ಆಗುತ್ತಿರುವ ವೇಗ ಗಮನಿಸಿದರೆ ಕೆಲವೇ ದಿನಗಳಲ್ಲಿ 1 ಲಕ್ಷ ರೂ. ತಲುಪಲಿದೆ. ಮದುವೆ ಸೀಸನ್ ಆರಂಭವಾಗುತ್ತಿದ್ದಂತೇ ಚಿನ್ನದ ದರ ನಾಗಲೋಟ ಮುಂದುವರಿದಿದೆ.

ಇಂದು  22 ಕ್ಯಾರೆಟ್ ಚಿನ್ನದ ಬೆಲೆ ಗ್ರಾಂಗೆ 1 ಏರಿಕೆಯಾಗಿದ್ದು 8,291 ರೂ. ರಷ್ಟಾಗಿದೆ. 24 ಕ್ಯಾರೆಟ್ ಚಿನ್ನದ ಬೆಲೆಯಲ್ಲೂ 1 ರೂ. ಏರಿಕೆಯಾಗಿದ್ದು 9,045 ರೂ. ಗಳಾಗಿದೆ. 18 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ 1 ರೂ. ಏರಿಕೆಯಾಗಿದ್ದು ಇಂದು ಗ್ರಾಂಗೆ 6,784 ರೂ. ರಷ್ಟಾಗಿದೆ.

ಬೆಳ್ಳಿ ದರ
ಬೆಳ್ಳಿಯ ದರವೂ ಭಾರೀ ಏರಿಕೆಯಾಗುತ್ತಿದೆ.  ಇಂದು ಮತ್ತೆ ಏರಿಕೆಯಾಗಿದ್ದು ಬೆಳ್ಳಿ ಬೆಲೆ ಪ್ರತೀ ಕೆಜಿಗೆ 100 ರೂ.ಗಳಷ್ಟು ಏರಿಕೆಯಾಗಿ 1,05,100 ರೂ.ಗಳಿಗೆ ಬಂದು ತಲುಪಿದೆ. ಕಳೆದ ಎರಡು ತಿಂಗಳಿನಿಂದ ಬೆಳ್ಳಿ ಬೆಲೆಯಲ್ಲೂ ದಿನೇ ದಿನೇ ಏರಿಕೆಯಾಗುತ್ತಲೇ ಇತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments