Select Your Language

Notifications

webdunia
webdunia
webdunia
webdunia

ಇಂದು ಚಿನ್ನದ ಬೆಲೆಯಲ್ಲಿ ಏರಿಕೆ, ಬೆಳ್ಳಿಯ ಬೆಲೆಯಲ್ಲಿ ಸ್ಥಿರತೆ

ಇಂದು ಚಿನ್ನದ ಬೆಲೆಯಲ್ಲಿ  ಏರಿಕೆ, ಬೆಳ್ಳಿಯ ಬೆಲೆಯಲ್ಲಿ ಸ್ಥಿರತೆ
ನವದೆಹಲಿ , ಸೋಮವಾರ, 9 ಮಾರ್ಚ್ 2020 (10:20 IST)
ನವದೆಹಲಿ : ಇಂದು ಚಿನ್ನದ ಬೆಲೆಯಲ್ಲಿ  1ರೂ. ಏರಿಕೆ  ಕಂಡುಬಂದಿದ್ದು, 1 ಗ್ರಾಂ ಚಿನ್ನದ ಬೆಲೆ 4,317 ರೂಗಳಾಗಿದೆ. ಹಾಗೇ ಬೆಳ್ಳಿಯ ಬೆಲೆಯಲ್ಲಿ  ಸ್ಥಿರತೆ ಕಂಡುಬಂದಿದ್ದು, 1 ಗ್ರಾಂ ಬೆಳ್ಳಿಯ ಬೆಲೆ 49.95ರೂ. ಇದೆ.


ಅದರಂತೆ ದೆಹಲಿಯಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 42,970 ರೂ. ಹಾಗೂ 1 ಕೆಜಿ ಬೆಳ್ಳಿ ದರ 49,950ರೂ. ಆಗಿದೆ.
,ಹಾಗೇ ಮುಂಬೈ ನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 43,170ರೂ ಹಾಗೂ 1 ಕೆಜಿ ಬೆಳ್ಳಿ ದರ 49,950ರೂ. ಆಗಿದೆ.


ಬೆಂಗಳೂರಿನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 41,270ರೂ. ಹಾಗೂ 1 ಕೆಜಿ ಬೆಳ್ಳಿ ದರ 49,950ರೂ. ಆಗಿದ್ದರೆ ಕೊಲ್ಕತ್ತಾದಲ್ಲಿ  10ಗ್ರಾಂ ಚಿನ್ನದ ಬೆಲೆ 43,500ರೂ. ಹಾಗೂ 1 ಕೆಜಿ ಬೆಳ್ಳಿ ದರ 49,950ರೂ. ಆಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಕೊರೊನಾ ಬೀತಿ: ಬೆಂಗಳೂರಿನಲ್ಲಿ ಎಲ್ ಕೆಜಿ, ಯುಕೆಜಿ ಶಾಲೆಗಳಿಗೆ ರಜೆ