Select Your Language

Notifications

webdunia
webdunia
webdunia
webdunia

ಇಂದು ಚಿನ್ನದ ಬೆಲೆಯಲ್ಲಿ ಏರಿಕೆ, ಬೆಳ್ಳಿಯ ಬೆಲೆಯಲ್ಲಿ ಸ್ಥಿರತೆ

ಇಂದು ಚಿನ್ನದ ಬೆಲೆಯಲ್ಲಿ ಏರಿಕೆ, ಬೆಳ್ಳಿಯ ಬೆಲೆಯಲ್ಲಿ ಸ್ಥಿರತೆ
ನವದೆಹಲಿ , ಮಂಗಳವಾರ, 3 ಮಾರ್ಚ್ 2020 (09:12 IST)
ನವದೆಹಲಿ : ಇಂದು ಚಿನ್ನದ ಬೆಲೆಯಲ್ಲಿ 39 ರೂ ಏರಿಕೆ ಕಂಡುಬಂದಿದ್ದು, 1 ಗ್ರಾಂ ಚಿನ್ನದ ಬೆಲೆ 4,100ರೂ ಆಗಿದೆ. ಬೆಳ್ಳಿ ಬೆಲೆಯಲ್ಲಿ 25 ಪೈಸೆ ಏರಿಕೆ ಕಂಡುಬಂದಿದೆ.

ಅದರಂತೆ ದೆಹಲಿಯಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 40,800 ರೂ. ಹಾಗೂ 1 ಕೆಜಿ ಬೆಳ್ಳಿ ದರ 48,750ರೂ. ಆಗಿದೆ. ,ಹಾಗೇ ಮುಂಬೈ ನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 41,000ರೂ ಹಾಗೂ 1 ಕೆಜಿ ಬೆಳ್ಳಿ ದರ 48,750ರೂ. ಆಗಿದೆ.

 

ಬೆಂಗಳೂರಿನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 39,200. ಹಾಗೂ 1 ಕೆಜಿ ಬೆಳ್ಳಿ ದರ 48,750ರೂ ಆಗಿದ್ದರೆ ಕೊಲ್ಕತ್ತಾದಲ್ಲಿ  10ಗ್ರಾಂ ಚಿನ್ನದ ಬೆಲೆ 41,300 ರೂ. ಹಾಗೂ 1 ಕೆಜಿ ಬೆಳ್ಳಿ ದರ 48,750ರೂ. ಆಗಿದೆ.

 


Share this Story:

Follow Webdunia kannada

ಮುಂದಿನ ಸುದ್ದಿ

ತಂಗಿಯ ಕೈಕಾಲು ಕಟ್ಟಿ ನೀಚ ಕೆಲಸ ಮಾಡುತ್ತಿದ್ದ ಅಪ್ರಾಪ್ತ ಸಹೋದರ ಅರೆಸ್ಟ್