Select Your Language

Notifications

webdunia
webdunia
webdunia
webdunia

ಇಂದು ಚಿನ್ನದ ಬೆಲೆಯಲ್ಲಿ ಏರಿಕೆ ಮತ್ತು ಬೆಳ್ಳಿಯ ಬೆಲೆಯಲ್ಲಿ ಸ್ಥಿರತೆ

ಇಂದು ಚಿನ್ನದ ಬೆಲೆಯಲ್ಲಿ ಏರಿಕೆ ಮತ್ತು ಬೆಳ್ಳಿಯ ಬೆಲೆಯಲ್ಲಿ ಸ್ಥಿರತೆ
ನವದೆಹಲಿ , ಶುಕ್ರವಾರ, 13 ಮಾರ್ಚ್ 2020 (10:41 IST)
ನವದೆಹಲಿ : ಇಂದು ಚಿನ್ನದ ಬೆಲೆಯಲ್ಲಿ 1ರೂ. ಏರಿಕೆ ಕಂಡುಬಂದಿದ್ದು, 1 ಗ್ರಾಂ ಚಿನ್ನದ ಬೆಲೆ 4,246 ರೂಗಳಾಗಿದೆ. ಬೆಳ್ಳಿಯ ಬೆಲೆಯಲ್ಲಿ  ಸ್ಥಿರತೆ  ಕಂಡುಬಂದಿದ್ದು, 1 ಗ್ರಾಂ ಬೆಳ್ಳಿಯ ಬೆಲೆ 48.40ರೂ. ಆಗಿದೆ.

ಅದರಂತೆ ದೆಹಲಿಯಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 42,210 ರೂ. ಹಾಗೂ 1 ಕೆಜಿ ಬೆಳ್ಳಿ ದರ 48,400ರೂ. ಆಗಿದೆ. ,ಹಾಗೇ ಮುಂಬೈ ನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 42,460ರೂ ಹಾಗೂ 1 ಕೆಜಿ ಬೆಳ್ಳಿ ದರ 48,400ರೂ. ಆಗಿದೆ.

 

ಬೆಂಗಳೂರಿನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 40,510ರೂ. ಹಾಗೂ 1 ಕೆಜಿ ಬೆಳ್ಳಿ ದರ 48,400ರೂ. ಆಗಿದ್ದರೆ ಕೊಲ್ಕತ್ತಾದಲ್ಲಿ  10ಗ್ರಾಂ ಚಿನ್ನದ ಬೆಲೆ 42,470ರೂ. ಹಾಗೂ 1 ಕೆಜಿ ಬೆಳ್ಳಿ ದರ 48,400ರೂ. ಆಗಿದೆ.

 


Share this Story:

Follow Webdunia kannada

ಮುಂದಿನ ಸುದ್ದಿ

ಇಂದು ಪೆಟ್ರೋಲ್ ಮತ್ತು ಡಿಸೇಲ್ ಬೆಲೆಯಲ್ಲಿ ಇಳಿಕೆ