Select Your Language

Notifications

webdunia
webdunia
webdunia
webdunia

ಇಂದು ಚಿನ್ನದ ಬೆಲೆಯಲ್ಲಿ ಏರಿಕೆ ಮತ್ತು ಬೆಳ್ಳಿಯ ಬೆಲೆಯಲ್ಲಿ ಸ್ಥಿರತೆ

ಇಂದು ಚಿನ್ನದ ಬೆಲೆಯಲ್ಲಿ ಏರಿಕೆ ಮತ್ತು ಬೆಳ್ಳಿಯ ಬೆಲೆಯಲ್ಲಿ ಸ್ಥಿರತೆ
ನವದೆಹಲಿ , ಗುರುವಾರ, 19 ಮಾರ್ಚ್ 2020 (10:01 IST)
ನವದೆಹಲಿ : ಇಂದು ಚಿನ್ನದ ಬೆಲೆಯಲ್ಲಿ 1ರೂ. ಏರಿಕೆ ಕಂಡುಬಂದಿದ್ದು, 1 ಗ್ರಾಂ ಚಿನ್ನದ ಬೆಲೆ 3,991ರೂಗಳಾಗಿದೆ. ಬೆಳ್ಳಿಯ ಬೆಲೆಯಲ್ಲಿ  ಸ್ಥಿರತೆ  ಕಂಡುಬಂದಿದ್ದು, 1 ಗ್ರಾಂ ಬೆಳ್ಳಿಯ ಬೆಲೆ 41.78ರೂ ಆಗಿದೆ.


ಅದರಂತೆ ದೆಹಲಿಯಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 40,260ರೂ. ಹಾಗೂ 1 ಕೆಜಿ ಬೆಳ್ಳಿ ದರ 41,780ರೂ. ಆಗಿದೆ. ,ಹಾಗೇ ಮುಂಬೈ ನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 39,910ರೂ ಹಾಗೂ 1 ಕೆಜಿ ಬೆಳ್ಳಿ ದರ 41,780ರೂ. ಆಗಿದೆ.


ಬೆಂಗಳೂರಿನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 38,560ರೂ. ಹಾಗೂ 1 ಕೆಜಿ ಬೆಳ್ಳಿ ದರ 41,780ರೂ ಆಗಿದ್ದರೆ ಕೊಲ್ಕತ್ತಾದಲ್ಲಿ  10ಗ್ರಾಂ ಚಿನ್ನದ ಬೆಲೆ 40,360ರೂ. ಹಾಗೂ 1 ಕೆಜಿ ಬೆಳ್ಳಿ ದರ 41,780ರೂ. ಆಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಕೊರೊನಾ ಭೀತಿ ಹಿನ್ನಲೆ; ಸಿಬಿಎಸ್ ಇ ಮತ್ತು ಜೆಇಇ ಪರೀಕ್ಷೆ ಮುಂದೂಡಿಕೆ