Select Your Language

Notifications

webdunia
webdunia
webdunia
webdunia

ಇಂದು ಚಿನ್ನದ ಬೆಲೆಯಲ್ಲಿ ಏರಿಕೆ , ಬೆಳ್ಳಿಯ ಬೆಲೆಯಲ್ಲಿ ಇಳಿಕೆ

ಇಂದು ಚಿನ್ನದ ಬೆಲೆಯಲ್ಲಿ ಏರಿಕೆ , ಬೆಳ್ಳಿಯ ಬೆಲೆಯಲ್ಲಿ ಇಳಿಕೆ
ನವದೆಹಲಿ , ಗುರುವಾರ, 27 ಫೆಬ್ರವರಿ 2020 (06:25 IST)
ನವದೆಹಲಿ : ಇಂದು ಚಿನ್ನದ ಬೆಲೆಯಲ್ಲಿ 25ರೂ ಏರಿಕೆ ಕಂಡುಬಂದಿದ್ದು, 1 ಗ್ರಾಂ ಚಿನ್ನಕ್ಕೆ 4,150 ರೂ ಆಗಿದ್ದರೆ, ಬೆಳ್ಳಿ ಬೆಲೆಯಲ್ಲಿ 20ಪೈಸೆ ಇಳಿಕೆ ಕಂಡುಬಂದಿದೆ.


ಅದರಂತೆ ದೆಹಲಿಯಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 41,450 ರೂ. ಹಾಗೂ 1 ಕೆಜಿ ಬೆಳ್ಳಿ ದರ 49,800ರೂ. ಆಗಿದೆ. ,ಹಾಗೇ ಮುಂಬೈ ನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 41,500ರೂ ಹಾಗೂ 1 ಕೆಜಿ ಬೆಳ್ಳಿ ದರ 49,800ರೂ. ಆಗಿದೆ.


ಬೆಂಗಳೂರಿನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 39,850ರೂ. ಹಾಗೂ 1 ಕೆಜಿ ಬೆಳ್ಳಿ ದರ 49,800ರೂ. ಆಗಿದ್ದರೆ ಕೊಲ್ಕತ್ತಾದಲ್ಲಿ  10ಗ್ರಾಂ ಚಿನ್ನದ ಬೆಲೆ 41,820 ರೂ. ಹಾಗೂ 1 ಕೆಜಿ ಬೆಳ್ಳಿ ದರ 49,800ರೂ. ಆಗಿದೆ.

 

Share this Story:

Follow Webdunia kannada

ಮುಂದಿನ ಸುದ್ದಿ

ಮೀನು ಪ್ರಿಯರಿಗೆ ಸರಕಾರದಿಂದ ಕೊಡುಗೆ – ಮತ್ಸ್ಯ ದರ್ಶಿನಿ ಹೋಟೆಲ್ ಶುರು