Select Your Language

Notifications

webdunia
webdunia
webdunia
webdunia

ಇಂದು ಚಿನ್ನ ಬೆಲೆಯಲ್ಲಿ ಏರಿಕೆ, ಬೆಳ್ಳಿಯ ಬೆಲೆಯಲ್ಲಿ ಇಳಿಕೆ

ಇಂದು ಚಿನ್ನ ಬೆಲೆಯಲ್ಲಿ ಏರಿಕೆ, ಬೆಳ್ಳಿಯ ಬೆಲೆಯಲ್ಲಿ ಇಳಿಕೆ
ನವದೆಹಲಿ , ಗುರುವಾರ, 23 ಏಪ್ರಿಲ್ 2020 (10:24 IST)

ನವದೆಹಲಿ : ಇಂದು ಚಿನ್ನದ ಬೆಲೆಯಲ್ಲಿ 90ರೂ. ಏರಿಕೆ ಕಂಡುಬಂದಿದ್ದು, 1 ಗ್ರಾಂ ಚಿನ್ನದ ಬೆಲೆ 4,300ರೂ.ಗಳಾಗಿದೆ. ಬೆಳ್ಳಿಯ ಬೆಲೆಯಲ್ಲಿಯೂ 24ಪೈಸೆ  ಇಳಿಕೆ  ಕಂಡುಬಂದಿದ್ದು, 1 ಗ್ರಾಂ ಬೆಳ್ಳಿಯ ಬೆಲೆ 41.41 ರೂ ಆಗಿದೆ.
 


 

ಅದರಂತೆ ದೆಹಲಿಯಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 42,160ರೂ. ಹಾಗೂ 1 ಕೆಜಿ ಬೆಳ್ಳಿ ದರ 41,410ರೂ. ಆಗಿದೆ. ,ಹಾಗೇ ಮುಂಬೈ ನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 43,000ರೂ ಹಾಗೂ 1 ಕೆಜಿ ಬೆಳ್ಳಿ ದರ 41,410ರೂ. ಆಗಿದೆ.

 

ಬೆಂಗಳೂರಿನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 40,410ರೂ. ಹಾಗೂ 1 ಕೆಜಿ ಬೆಳ್ಳಿ ದರ 41,410ರೂ. ಆಗಿದ್ದರೆ ಕೊಲ್ಕತ್ತಾದಲ್ಲಿ  10ಗ್ರಾಂ ಚಿನ್ನದ ಬೆಲೆ 41,630ರೂ. ಹಾಗೂ 1 ಕೆಜಿ ಬೆಳ್ಳಿ ದರ 41,410ರೂ.ಆಗಿದೆ.

 


Share this Story:

Follow Webdunia kannada

ಮುಂದಿನ ಸುದ್ದಿ

ಲಾಕ್ ಡೌನ್ ಹಿನ್ನಲೆ; ಸೈಕಲ್ ಮೇಲೆ ತಮ್ಮೂರಿಗೆ ಪ್ರಯಾಣ ಬೆಳೆಸಿದ ಕಾರ್ಮಿಕರು