Select Your Language

Notifications

webdunia
webdunia
webdunia
webdunia

ಇಂದು ಚಿನ್ನ ಬೆಲೆಯಲ್ಲಿ ಏರಿಕೆ ಮತ್ತು ಬೆಳ್ಳಿಯ ಬೆಲೆಯಲ್ಲಿ ಇಳಿಕೆ

ಇಂದು ಚಿನ್ನ ಬೆಲೆಯಲ್ಲಿ ಏರಿಕೆ ಮತ್ತು ಬೆಳ್ಳಿಯ ಬೆಲೆಯಲ್ಲಿ ಇಳಿಕೆ
ನವದೆಹಲಿ , ಮಂಗಳವಾರ, 28 ಏಪ್ರಿಲ್ 2020 (09:41 IST)

ನವದೆಹಲಿ : ಇಂದು ಚಿನ್ನದ ಬೆಲೆಯಲ್ಲಿ 68ರೂ. ಏರಿಕೆ ಕಂಡುಬಂದಿದ್ದು, 1 ಗ್ರಾಂ ಚಿನ್ನದ ಬೆಲೆ 4,530ರೂ.ಗಳಾಗಿದೆ. ಬೆಳ್ಳಿಯ ಬೆಲೆಯಲ್ಲಿಯೂ 40ಪೈಸೆ  ಇಳಿಕೆ ಕಂಡುಬಂದಿದ್ದು, 1 ಗ್ರಾಂ ಬೆಳ್ಳಿಯ ಬೆಲೆ 42.20 ರೂ ಆಗಿದೆ.

 

ಅದರಂತೆ ದೆಹಲಿಯಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 45,150ರೂ. ಹಾಗೂ 1 ಕೆಜಿ ಬೆಳ್ಳಿ ದರ 42,200ರೂ. ಆಗಿದೆ. ,ಹಾಗೇ ಮುಂಬೈ ನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 45,300ರೂ ಹಾಗೂ 1 ಕೆಜಿ ಬೆಳ್ಳಿ ದರ 42,200ರೂ. ಆಗಿದೆ.

 

ಬೆಂಗಳೂರಿನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 44,740ರೂ. ಹಾಗೂ 1 ಕೆಜಿ ಬೆಳ್ಳಿ ದರ 42,200ರೂ. ಆಗಿದ್ದರೆ ಕೊಲ್ಕತ್ತಾದಲ್ಲಿ  10ಗ್ರಾಂ ಚಿನ್ನದ ಬೆಲೆ 45,150ರೂ. ಹಾಗೂ 1 ಕೆಜಿ ಬೆಳ್ಳಿ ದರ 42,200ರೂ.ಆಗಿದೆ.

 

 


Share this Story:

Follow Webdunia kannada

ಮುಂದಿನ ಸುದ್ದಿ

ಇಂದು ಕೂಡ ಪೆಟ್ರೋಲ್, ಡಿಸೇಲ್ ಬೆಲೆಯಲ್ಲಿ ಸ್ಥಿರತೆ