Select Your Language

Notifications

webdunia
webdunia
webdunia
webdunia

ಇಂದು ಚಿನ್ನದ ಬೆಲೆಯಲ್ಲಿ ಏರಿಕೆ, ಬೆಳ್ಳಿಯ ಬೆಲೆಯಲ್ಲಿ ಸ್ಥಿರತೆ

ಇಂದು ಚಿನ್ನದ ಬೆಲೆಯಲ್ಲಿ ಏರಿಕೆ, ಬೆಳ್ಳಿಯ ಬೆಲೆಯಲ್ಲಿ ಸ್ಥಿರತೆ
ನವದೆಹಲಿ , ಸೋಮವಾರ, 2 ಮಾರ್ಚ್ 2020 (06:48 IST)
ನವದೆಹಲಿ : ಇಂದು ಚಿನ್ನದ ಬೆಲೆಯಲ್ಲಿ 1 ರೂ ಏರಿಕೆ ಕಂಡುಬಂದಿದ್ದು, ಬೆಳ್ಳಿ ಬೆಲೆಯಲ್ಲಿ ಸ್ಥಿರತೆ ಕಂಡುಬಂದಿದೆ.


ಅದರಂತೆ ದೆಹಲಿಯಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 40,710 ರೂ. ಹಾಗೂ 1 ಕೆಜಿ ಬೆಳ್ಳಿ ದರ 48,500ರೂ. ಆಗಿದೆ. ,ಹಾಗೇ ಮುಂಬೈ ನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 40,610ರೂ ಹಾಗೂ 1 ಕೆಜಿ ಬೆಳ್ಳಿ ದರ 48,500ರೂ. ಆಗಿದೆ.


ಬೆಂಗಳೂರಿನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 38,960. ಹಾಗೂ 1 ಕೆಜಿ ಬೆಳ್ಳಿ ದರ 48,500ರೂ. ಆಗಿದ್ದರೆ ಕೊಲ್ಕತ್ತಾದಲ್ಲಿ  10ಗ್ರಾಂ ಚಿನ್ನದ ಬೆಲೆ 40,990 ರೂ. ಹಾಗೂ 1 ಕೆಜಿ ಬೆಳ್ಳಿ ದರ 48,500ರೂ. ಆಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ರಾಮ ಮಂದಿರ ನಿರ್ಮಾಣಕ್ಕೆ ಸಿಎಂ ಮಮತಾ ಬ್ಯಾನರ್ಜಿಯಿಂದ ವಿರೋಧ-ಅಮಿತ್ ಶಾ ಆರೋಪ