Webdunia - Bharat's app for daily news and videos

Install App

ಚಿನ್ನದ ಬೆಲೆ ಮುಟ್ಟಿದರೇ ಶಾಕ್ ಆಗುವಂತಿದೆ: ಇಂದಿನ ದರ ಹೇಗಿದೆ ನೋಡಿ

Krishnaveni K
ಶನಿವಾರ, 15 ಫೆಬ್ರವರಿ 2025 (09:49 IST)
ಬೆಂಗಳೂರು: ಇನ್ನೇನು ಮದುವೆ ಸೀಸನ್ ಗಳು ಶುರುವಾಗಿದ್ದು ಇದರ ಬೆನ್ನಲ್ಲೇ ಚಿನ್ನದ ದರವೂ ಮುಟ್ಟಿದರೇ ಶಾಕ್ ಆಗುವಷ್ಟು ಏರಿಕೆಯಾಗಿದೆ. ಇಂದಿನ ದರ ಹೇಗಿದೆ ಇಲ್ಲಿ ನೋಡಿ ವಿವರ.

22 ಕ್ಯಾರೆಟ್ ನ 1 ಗ್ರಾಂ ಚಿನ್ನದ ಬೆಲೆ 7,990 ರೂ.ಗೆ ಬಂದು ತಲುಪಿದ್ದು, ನಿನ್ನೆಗಿಂತ 1 ರೂ. ಹೆಚ್ಚಾಗಿದೆ. 24 ಕ್ಯಾರೆಟ್ ನ 10 ಗ್ರಾಂ ಚಿನ್ನದ ಬೆಲೆ 88, 970 ರೂ.ಗೆ ಬಂದು ನಿಂತಿದೆ. ಶುದ್ಧ ಚಿನ್ನದ ಬೆಲೆ 110 ರೂ.ಗಳಷ್ಟು ಏರಿಕೆಯಾಗಿದೆ. 18 ಕ್ಯಾರೆಟ್ ಚಿನ್ನದ ಬೆಲೆ 1 ಗ್ರಾಂಗೆ 6,539 ರೂ. ಆಗಿದೆ.  ನಿನ್ನೆಗಿಂತ 1 ರೂ.ಗಳಷ್ಟು ಬೆಲೆ ಹೆಚ್ಚಾಗಿದೆ.

ಈ ತಿಂಗಳ ಆರಂಭದಲ್ಲಿ 10 ಗ್ರಾಂಗೆ 80 ಸಾವಿರದಷ್ಟಿದ್ದ ಚಿನ್ನದ ಬೆಲೆ ಈಗ ಸರಿ ಸುಮಾರು 10 ಸಾವಿರ ರೂ.ಗಳಷ್ಟು ಏರಿಕೆಯಾಗಿದೆ. ನಿನ್ನೆಗೆ ಹೋಲಿಸಿದರೆ ಬೆಳ್ಳಿ ಪ್ರತೀ ಕೆಜಿ ಬೆಲೆಯಲ್ಲಿ 100 ರೂ.ಗಳಷ್ಟು ಏರಿಕೆಯಾಗಿದೆ.

ಇನ್ನೇನು ಮದುವೆ ಸೀಸನ್ ಗಳು ಶುರುವಾಗಿದ್ದು, ಇದರ ಬೆನ್ನಲ್ಲೇ ಚಿನ್ನ, ಬೆಳ್ಳಿ ಬೆಲೆ ಗಗನಕ್ಕೇರಿದೆ. ಇದರಿಂದು ಮಧ್ಯಮ ವರ್ಗದವರಿಗೆ ಚಿನ್ನ-ಬೆಳ್ಳಿ ಖರೀದಿ ಮಾಡುವುದು ದೊಡ್ಡ ಹೊರೆಯಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಸಿಎಂ ಆಗಿ ಸಿದ್ದರಾಮಯ್ಯ 5 ವರ್ಷ ಪೂರ್ಣಗೊಳಿಸುತ್ತಾರೆ: ಡಾ.ಯತೀಂದ್ರ

ಭಾರೀ ಮಳೆಯ ಮುನ್ಸೂಚನೆ: 24ಗಂಟೆಗಳ ಕಾಲ ಚಾರ್‌ ಧಮ್ ಯಾತ್ರೆ ಸ್ಥಗಿತ

ಮುಂದಿನ ಸುದ್ದಿ
Show comments