Webdunia - Bharat's app for daily news and videos

Install App

ಬಂಗಾರ ಪ್ರಿಯರಿಗೊಂದು ಸಿಹಿ ಸುದ್ದಿ ಇಲ್ಲಿದೆ ನೋಡಿ

Webdunia
ಶುಕ್ರವಾರ, 3 ಆಗಸ್ಟ್ 2018 (14:19 IST)
ಮುಂಬೈ : ಬಂಗಾರವೆಂದರೆ ಯಾರಿಗೆ ಇಷ್ಟವಿರಲ್ಲ. ಎಲ್ಲರೂ ಬಂಗಾರ ಪ್ರಿಯರೇ. ಆದರೆ ವರ್ಲ್ಡ್​ ಗೋಲ್ಡ್​ ಕೌನ್ಸಿಲ್​ ವರದಿ ತಿಳಿಸಿರುವಂತೆ ಭಾರತೀಯರಿಗೆ ಬಂಗಾರದ ಮೇಲಿನ ಪ್ರೀತಿ ಕಡಿಮೆಯಾಗಿದೆಯಂತೆ.


ಹೌದು. ವರ್ಲ್ಡ್​ ಗೋಲ್ಡ್​ ಕೌನ್ಸಿಲ್​ 2ನೇ ತ್ರೈಮಾಸಿಕ ಅವಧಿಯಲ್ಲಿ ಭಾರತದಲ್ಲಿ ಬಂಗಾರ ಬೇಡಿಕೆಶೇ 8ರಷ್ಟು ಕಡಿಮೆಯಾಗಿದೆ ಎಂದು ತನ್ನ ವರದಿಯಲ್ಲಿ ಹೇಳಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ 161 ಟನ್​ ಬಂಗಾರ ಆಮದು ಮಾಡಿಕೊಳ್ಳಲಾಗಿತ್ತು.ಈ ಬಾರಿ ಅದು 147 .9 ಟನ್​ಗೆ ಇಳಿಕೆ ಕಂಡಿದೆ. ಇದರ ಜತೆಗೆ ಈ ವರ್ಷ ಬಂಗಾರದ ಮೇಲಿನ ಹೂಡಿಕೆಯೂ ಶೇ. 5 ರಷ್ಟು ಕಡಿಮೆಯಾಗಿದೆ ಎಂಬುದು ಈ ವರದಿಯಿಂದ ತಿಳಿದು ಬಂದಿದೆ.


ದೇಶದಲ್ಲಿ ಉತ್ತಮ ಮಾನ್ಸೂನ್​ ಬಂದಿದ್ದು, ಜನ ಕೃಷಿಯಲ್ಲಿ ನಿರತರಾಗಿದ್ದಾರೆ. ಈ ನಡುವೆ ಹಬ್ಬಗಳ ಸೀಜನ್​ ಸಹ ಇಲ್ಲದೇ ಇರುವುದು ಎರಡನೇ ತ್ರೈ ಮಾಸಿಕದಲ್ಲಿ ಬಂಗಾರದ ಬೇಡಿಕೆ ಕಡಿಮೆಯಾಗಲು ಕಾರಣ ಎನ್ನಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಂಡ ಬಾಳು ಬಿಟ್ಟು ರಾಜೀನಾಮೆ ನೀಡಿ: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅಶೋಕ್ ವಾಗ್ದಾಳಿ

ಉಂಡ ಮನೆಗೆ ದ್ರೋಹ ಬಗೆದ ಕಿರಾತಕ: ಉದ್ಯೋಗ ನೀಡಿದ ತಾಯಿ–ಮಗನನ್ನೇ ಮುಗಿಸಿದ ಯುವಕ

ಸಿದ್ದರಾಮಯ್ಯ ಸಾರ್ವಜನಿಕವಾಗಿ ಕೈ ಎತ್ತಿದ್ದಕ್ಕೆ ಬೇಸರಗೊಂಡು ಸ್ವಯಂ ನಿವೃತ್ತಿ ತೆಗೆದುಕೊಂಡ ಎಸ್ಎಸ್ ಭರಮನಿ

ಕೋಲ್ಕತ್ತಾ ಕಾನೂನು ವಿದ್ಯಾರ್ಥಿನಿಯ ರೇಪ್ ಮಾಡಿ ಆರೋಪಿಗಳು ವಿಡಿಯೋ ಮಾಡಿದ್ದೇಕೆ

ಬೆಂಗಳೂರು ವಿಶ್ವವಿದ್ಯಾಲಯಕ್ಕೆ ಮನಮೋಹನ್ ಸಿಂಗ್ ಹೆಸರು: ಕನ್ನಡಿಗರು ಸಿಗಲಿಲ್ವಾ ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments