Webdunia - Bharat's app for daily news and videos

Install App

ಮಾರುತಿ ಸುಜುಕಿಯಿಂದ ಹೆಚ್ಚುವರಿ ಮಾಡೆಲ್‌ಗಳಲ್ಲಿ ಗೇರ್ ಶಿಫ್ಟ್ ಟೆಕ್ನಾಲಜಿ

Webdunia
ಸೋಮವಾರ, 9 ಮೇ 2016 (14:32 IST)
ಆಟೋ ಗೇರ್ ಶಿಫ್ಟ್ ತಂತ್ರಜ್ಞಾನ ಹೊಂದಿರುವ 1 ದಶಲಕ್ಷ ವಾಹನಗಳನ್ನು ಮಾರಾಟ ಮಾಡಿದ ಮಾರುತಿ ಸುಜುಕಿ ಇಂಡಿಯಾ, ಇದೀಗ ಅದೆ ಮಾದರಿಯಲ್ಲಿ ಇತರೆ ವಾಹನಗಳನ್ನು ಭಾರತದ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಲು ಯೋಜನೆ ರೂಪಿಸುತ್ತಿದೆ.

ಟು-ಪೆಡಲ್ ಟೆಕ್ನಾಲಜೀಸ್ ಜನಪ್ರಿಯತೆಯಿಂದ ಮಾರುಕಟ್ಟೆಯಲ್ಲಿ ಈ ಮಾದರಿಯ ವಾಹನಗಳನ್ನು ವಿಸ್ತರಿಸಲು ಸಂಸ್ಥೆ ಯೋಜನೆ ರೂಪಿಸುತ್ತಿದೆ ಎಂದು ಮಾರುತಿ ಸುಜುಕಿ ಇಂಡಿಯಾ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕ (ಆರ್ & ಡಿ) ಸಿ ವಿ ರಾಮನ್ ತಿಳಿಸಿದ್ದಾರೆ.
 
2014 ರ ಫೆಬ್ರುವರಿಯಲ್ಲಿ ಮಾರುತಿ ಸುಜುಕಿ ದೇಶದಲ್ಲಿ ಪ್ರಪ್ರಥಮ ಬಾರಿಗೆ ಸೆಲೆರಿಯೋ ಆವೃತ್ತಿಯ ವಾಹನಗಳಲ್ಲಿ ಎಜಿಎಸ್‌ ವೈಶಿಷ್ಟ್ಯವನ್ನು ಪರಿಚಯುಸಿತ್ತು. ಸಂಸ್ಥೆಯ ಒಟ್ಟು ಮಾರಾಟದಲ್ಲಿ ಸೆಲೆರಿಯೋ ಆವೃತ್ತಿಯ ವಾಹನಗಳು 60 ಪ್ರತಿಶತ ಪಾಲನ್ನು ಹೊಂದಿದೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್‌ ಇಂಡಿಯಾ ವಿಮಾನ ದುರಂತ: ಪ್ರಾಣ ಉಳಿಸಿಕೊಳ್ಳಲು ಬಿಲ್ಡಿಂಗ್‌ನಿಂದ ವಿದ್ಯಾರ್ಥಿಗಳು ಹಾರುತ್ತಿರುವ ಭೀಕರ ವಿಡಿಯೋ ವೈರಲ್‌

ಶೀಘ್ರದಲ್ಲೇ ನಿವೃತ್ತಿ ಪಡೆಯುವುದಾಗಿ ಹೇಳಿದ್ದ: ಕ್ಯಾಪ್ಟನ್ ಸುಮೀತ್‌ ಸಬರ್ವಾಲ್‌ಗೆ ತಂದೆಯ ಕಣ್ಣೀರ ಅಂತಿಮ ವಿದಾಯ

ರಾತೋರಾತ್ರಿ ಹಿಂದೂ ಕಾರ್ಯಕರ್ತರ ಮನೆಗೆ ಪೊಲೀಸರ ಭೇಟಿ: ತನಿಖೆಗೆ ಆದೇಶ

ಬಾಂಬ್‌ ಬೆದರಿಕೆ: ನಾಗ್ಪುರ ಏರ್‌ಪೋರ್ಟ್‌ನಲ್ಲಿ ಇಂಡಿಗೋ ವಿಮಾನ ತುರ್ತು ಭೂಸ್ಪರ್ಶ

ಲಂಡನ್ ಬೆನ್ನಲ್ಲೇ ಪ್ಯಾರಿಸ್‌ಗೆ ನಿಗದಿಯಾಗಿದ್ದ ಏರ್‌ ಇಂಡಿಯಾ ವಿಮಾನ ರದ್ದು

ಮುಂದಿನ ಸುದ್ದಿ
Show comments