ಮಾತೃಭಾಷೆಯಲ್ಲಿ ಟೈಪಿಸಲು ಹೈಟ್ಯಾಪ್ ಇಂಡಿಕ್ ಕೀಬೋರ್ಡ್

Webdunia
ಬುಧವಾರ, 7 ಡಿಸೆಂಬರ್ 2016 (11:48 IST)
ಆಂಡ್ರಾಯ್ಡ್ ಸ್ಮಾರ್ಟ್‍ಫೋನ್ ಬಳಸುತ್ತಿರುವವರಿಗೆ ತಮ್ಮ ಮಾತೃಭಾಷೆಯಲ್ಲಿ ಡಿವೈಸನ್ನು ಉಪಯೋಗಿಸುವುದು ಈಗ ಹೆಚ್ಚಾಗಿದೆ. ಮುಖ್ಯವಾಗಿ ಕನ್ನಡ ಸೇರಿದಂತೆ ಹಿಂದಿ, ತೆಲುಗು, ತಮಿಳು, ಮಲಯಾಳಂನಂತಹ ಪ್ರಾದೇಶಿಕ ಭಾಷೆಗಳ ಬಳಕೆ ಗಣನೀಯವಾಗಿ ಹೆಚ್ಚಾಗಿದೆ.
 
ಈ ಹಿನ್ನೆಲೆಯಲ್ಲಿ ಆಂಡ್ರಾಯ್ಡ್ ಬಳಕೆದಾರರಿಗೆ ಅನೇಕ ತರಹದ ಟೈಪಿಸುವ ಯಾಪ್ಸ್ ಗೂಗಲ್ ಪ್ಲೇಸ್ಟೋರಲ್ಲಿ ಲಭ್ಯವಾಗುತ್ತಿವೆ. ಇತ್ತೀಚೆಗೆ ಫನ್ನಿ ಟ್ಯಾಪ್ ಟೆಕ್ ಕಂಪನಿ ಹೈಟ್ಯಾಪ್ ಇಂಡಿಕ್ ಕೀಬೋರ್ಡ್’ (HITAP INDIC KEYBOARD - FREE) ನೂತನ ಆಪ್ ಬಿಡುಗಡೆ ಮಾಡಿದೆ. 
 
ಈ ಆಪನ್ನು ಬಳಕೆದಾರರು ಗೂಗಲ್ ಪ್ಲೇಸ್ಟೋರಿಂದ ಡೌನ್‍ಲೋಡ್ ಮಾಡಿಕೊಳ್ಳಬಹುದು. ಆಂಡ್ರಾಯ್ಡ್ 4.0 ಮತ್ತು ಅದಕ್ಕೂ ಹೆಚ್ಚಿನ ಓಎಸ್ ಉಳ್ಳವರು ಇನ್‌ಸ್ಟಾಲ್ ಮಾಡಿಕೊಳ್ಳಬಹುದು. ಈ ಆಪ್‍ ಮೂಲಕ ಇಂಗ್ಲಿಷ್ ನೊಂದಿಗೆ ಕನ್ನಡ, ಹಿಂದಿ, ತೆಲುಗು, ಮರಾಠಿ, ಗುಜರಾತಿ, ಮಲಯಾಳಂ, ತಮಿಳು ಭಾಷೆಗಳನ್ನು ಟೈಪಿಸಬಹುದು. ಆಯಾ ಭಾಷೆಗಳಲ್ಲಿ ಟೈಪಿಸಿ ಕಾಪಿ ಪೇಸ್ಟ್ ಮಾಡಬಹುದು. ಇನ್ನೂ ಸಾಕಷ್ಟು ವೈಶಿಷ್ಟ್ಯಗಳು ಈ ಆಪ್‍ನಲ್ಲಿವೆ. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಲ್ಲಿಕಾರ್ಜುನ ಖರ್ಗೆ ಜೊತೆ ಸೋನಿಯಾ ಗಾಂಧಿ ಮೀಟಿಂಗ್: ಮೇಡಂ ಕೈಯಲ್ಲಿ ಎಲ್ಲಾ ಇದೆ

ಸಿಎಂ ಜೊತೆ ಭಿನ್ನಾಭಿಪ್ರಾಯ ಇಲ್ಲ ಎಂದ ಡಿಕೆ ಶಿವಕುಮಾರ್: ಆದರೆ ಕತೆ ಬೇರೆಯೇ ಇದೆ..

ಇಂದಿನಿಂದ ಸಂಸತ್ ಚಳಿಗಾಲದ ಅಧಿವೇಶನ: ವಿಪಕ್ಷಗಳಿಗೆ ಸಿಕ್ಕಿದೆ ಎರಡು ಅಸ್ತ್ರ

Karnataka Weather: ಬೆಂಗಳೂರು ಚಳಿಗೆ ಗಡ, ಗಡ: ಈ ವಾರದ ಹವಾಮಾನ ತಪ್ಪದೇ ಗಮನಿಸಿ

ಸಿಎಂ ಕುರ್ಚಿಗಾಗಿ ಗುದ್ದಾಟದ ನಡುವೆ ಆ ಸ್ಥಾನ ಬೇಕಾಗಿಲ್ಲವೆಂದ ಸಂತೋಷ್ ಲಾಡ್‌

ಮುಂದಿನ ಸುದ್ದಿ
Show comments