ಎಟಿಎಂ ಕಾರ್ಡ್ ಗಳ ಸ್ಕಿಮ್ಮಿಂಗ್ ನಿಂದ ಹಣ ಕಳುವಾದರೆ ತಕ್ಷಣ ಹೀಗೆ ಮಾಡಿ

Webdunia
ಮಂಗಳವಾರ, 12 ಫೆಬ್ರವರಿ 2019 (07:34 IST)
ನವದೆಹಲಿ : ಇತ್ತೀಚಿನ ದಿನಗಳಲ್ಲಿ ಬ್ಯಾಂಕಿಂಗ್ ವ್ಯವಹಾರ ಸುಲಭವಾಗಿರುವಂತೆ, ವಂಚನೆ ಪ್ರಕರಣಗಳು ಕೂಡ ಹೆಚ್ಚಾಗುತ್ತಿದೆ. ಈ ಹಿನ್ನಲೆಯಲ್ಲಿ ಎಸ್.ಬಿ.ಐ. ತನ್ನ ಗ್ರಾಹಕರಿಗೆ ಎಚ್ಚರಿಕೆಯೊಂದನ್ನು ನೀಡಿದೆ.


ಇತ್ತೀಚೆಗೆ ಎಟಿಎಂ ಕಾರ್ಡ್ ಅಥವಾ ಡೆಬಿಟ್/ಕ್ರೆಡಿಟ್ ಕಾರ್ಡ್ ಗಳ ಡೇಟಾ ಕದಿಯುವ ವಂಚಕರ ಸಂಖ್ಯ ಹೆಚ್ಚಾಗಿದೆ. ಆದ್ದರಿಂದ ಎಟಿಎಂ ಕಾರ್ಡ್ ಗಳ ಸ್ಕಿಮ್ಮಿಂಗ್ ನಿಂದ ನಿಮ್ಮ ಹಣ ಕಳುವಾದರೆ ಈ ಬಗ್ಗೆ ದೂರು ನೀಡಿದ ಮೂರು ದಿನಗಳಲ್ಲಿ ನಿಮ್ಮ ಹಣ ವಾಪಸ್ ಮಾಡಲಾಗುತ್ತದೆ ಎಂದು ಎಸ್.ಬಿ.ಐ. ತಿಳಿಸಿದೆ.


ಫೋನ್ ಮೂಲಕ ಅಥವಾ ಎಸ್ ಎಂಎಸ್, ಟ್ವೀಟರ್ ಮೂಲಕವೂ ದೂರು ದಾಖಲಿಸಲು ಅವಕಾಶವಿದೆ. ಎಸ್‌ಎಂಎಸ್ ಮೂಲಕ ದೂರು ದಾಖಲಿಸುವವರು Problem ಎಂದು ಟೈಪ್ ಮಾಡಿ 9212500888 ಗೆ ಕಳುಹಿಸಬೇಕಾಗುತ್ತದೆ. ಟ್ವಿಟ್ಟರ್ ಮೂಲಕ ದೂರು ದಾಖಲಿಸುವವರು ಈ ಕುರಿತ ಎಸ್.ಬಿ.ಐ. ಟ್ವಿಟ್ಟರ್ ಹ್ಯಾಂಡಲ್ ಅಕೌಂಟ್ ( Twitter@SBICard_Connect) ಮೂಲಕ ಸಂಪರ್ಕಿಸಬೇಕು.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇನ್ಫೋಸಿಸ್ ನವರು ಬೃಹಸ್ಪತಿಗಳಾ ಎಂದ ಸಿದ್ದರಾಮಯ್ಯ: ನಿಮಗಿಂತಲೂ ದೊಡ್ಡ ಕೊಡುಗೆ ನೀಡಿದ್ದಾರೆ ಎಂದ ನೆಟ್ಟಿಗರು

ಪಾಕಿಸ್ತಾನ ದಾಳಿಯಲ್ಲಿ ಅಫ್ಘಾನಿಸ್ತಾನ ಕ್ರಿಕೆಟಿಗರ ಸಾವು: ರಶೀದ್ ಖಾನ್ ಆಕ್ರೋಶ

Karnataka Weather: ವಾರಂತ್ಯಕ್ಕೆ ಮಳೆಯ ಸಾಧ್ಯತೆಯಿದೆಯಾ ಇಲ್ಲಿದೆ ಹವಾಮಾನ ವರದಿ

ಅಸ್ಸಾಂನ ಗಾಯಕ ಜುಬಿನ್ ಗರ್ಗ್ ನಿಧನ: ನ್ಯಾಯಯುತ ತನಿಖೆಗೆ ಮಲ್ಲಿಕಾರ್ಜುನ ಖರ್ಗೆ ಒತ್ತಾಯ

ನನಗೇನಾದರೆ ರಾಜ್ಯ ಸರ್ಕಾರ, ಪ್ರಿಯಾಂಕ್ ಖರ್ಗೆ ಹೊಣೆ: ಛಲವಾದಿ ನಾರಾಯಣಸ್ವಾಮಿ

ಮುಂದಿನ ಸುದ್ದಿ
Show comments