Webdunia - Bharat's app for daily news and videos

Install App

ಆದಾಯ ತೆರಿಗೆ ಪಾವತಿ ಮಾಡಿದರೆ ಪ್ರಧಾನಿ ಮೋದಿ ಜೊತೆಗೆ ಟೀ ಕುಡಿಯುವ ಅವಕಾಶ

Webdunia
ಮಂಗಳವಾರ, 4 ಜೂನ್ 2019 (07:25 IST)
ನವದೆಹಲಿ : ಆದಾಯ ತೆರಿಗೆಯನ್ನು ಸರಿಯಾದ ಸಮಯಕ್ಕೆ ಪಾವತಿ ಮಾಡುವ ತೆರಿಗೆದಾರರಿಗೆ ಕೇಂದ್ರ ಸರ್ಕಾರ ಹೊಸ ಆಫರ್ ವೊಂದನ್ನು ನೀಡಿದ್ದಾರೆ.



ಹೌದು. ತೆರಿಗೆಯನ್ನು ಸರಿಯಾದ ಸಮಯಕ್ಕೆ ಪಾವತಿಸುವ ತೆರಿಗೆದಾರರಿಗೆ ಹಣಕಾಸು ಸಚಿವರು ಹಾಗೂ ಪ್ರಧಾನಿ ಮೋದಿ ಅವರ ಜೊತೆ ಟೀ ಕುಡಿಯುವ ಅವಕಾಶವನ್ನು ನೀಡುವುದಾಗಿ ಕೇಂದ್ರ ಸರ್ಕಾರ ತಿಳಿಸಿದೆ. ಜನರು ತೆರಿಗೆಯನ್ನು ಸರಿಯಾದ ಸಮಯಕ್ಕೆ ಪಾವತಿಸದೇ ಇರುವ  ಹಿನ್ನಲೆಯಲ್ಲಿ ತೆರಿಗೆ ಪಾವತಿಸುವಂತೆ ಜನರಿಗೆ ಪ್ರೋತ್ಸಾಹ ನೀಡಲು ಈ ಯೋಜನೆಯನ್ನು ರೂಪಿಸಲಾಗಿದೆ.

 

ಈ ಮೂಲಕ ತೆರಿಗೆದಾರರ ಮೇಲೆ ಯಾವುದೇ ರೀತಿಯ ಕ್ರಮ ಕೈಗೊಳ್ಳದಂತೆ ಅವರಿಂದ ತೆರಿಗೆ ಸಂಗ್ರಹ ಮಾಡಲು ಸರ್ಕಾರ ನಿರ್ಧಾರ ಮಾಡಿದೆ. ಎರಡನೇ ಬಾರಿ ಅಧಿಕಾರ ಸ್ವೀಕರಿಸಿದ ಪ್ರಧಾನಿ ಮೋದಿಯವರು  ತೆರಿಗೆ ವ್ಯವಸ್ಥೆಯಲ್ಲಿ ಕೆಲವೊಂದು ಬದಲಾವಣೆ ಮಾಡುವ ಉದ್ದೇಶವನ್ನು ಹೊಂದಿದ್ದು, ಈ ಬಗ್ಗೆ ಮೊದಲ ಬಜೆಟ್ ನಲ್ಲಿ ಘೋಷಣೆ ಮಾಡಲಿದ್ದಾರೆ ಎನ್ನಲಾಗಿದೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments