Webdunia - Bharat's app for daily news and videos

Install App

ತೆರಿಗೆಯನ್ನೂ ವಂಚಿಸುತ್ತಿರುವ ಕೇರಳದ ಅಕ್ರಮ ಟ್ಯಾಕ್ಸಿಗಳು!

Webdunia
ಶನಿವಾರ, 16 ಡಿಸೆಂಬರ್ 2023 (20:21 IST)
ಕೊಡಗು, ಪ್ರವಾಸೋದ್ಯಮ  ಜಿಲ್ಲೆಯಾಗಿ ಸಾಕಷ್ಟು ಹೆಸರು ಗಳಿಸಿದೆ. ಈ ಪ್ರವಾಸೋದ್ಯಮವನ್ನೇ ನಂಬಿಕೊಂಡು ಇಂದು ಅಲ್ಲಿ ಹಲವು ಉದ್ಯಮಗಳು ತಲೆ ಎತ್ತಿವೆ.

ಅದ್ರಲ್ಲಿ ಟ್ಯಾಕ್ಸಿ ಬಿಸ್ನೆಸ್ ಕೂಡ ಒಂದು. ಆದ್ರೆ ಕೇರಳ ರಾಜ್ಯದ ಅಕ್ರಮ ಟ್ಯಾಕ್ಸಿ ವ್ಯವಹಾರ ಕೊಡಗಿನ ಟ್ಯಾಕ್ಸಿಗಳ ಆದಾಯ ಕಿತ್ತುಕೊಳ್ಳುತ್ತಿರೋದು ಮಾತ್ರವಲ್ಲದೆ ರಾಜ್ಯಕ್ಕೆ ತೆರಿಗೆಯನ್ನೂ ವಂಚಿಸುತ್ತಿದೆ ಎಂಬ ಆರೋಪ ಇದೀಗ  ಕೇಳಿ ಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments