ಸಬ್ಸಿಡಿ ರಹಿತ ಸಿಲಿಂಡರ್‌ನ ದರದಲ್ಲಿ ಏರಿಕೆ

Webdunia
ಸೋಮವಾರ, 3 ಸೆಪ್ಟಂಬರ್ 2018 (12:21 IST)
ನವದೆಹಲಿ : ತೈಲ ಕಂಪನಿಗಳು ಸಬ್ಸಿಡಿ ರಹಿತ ಸಿಲಿಂಡರ್ ಹಾಗೂ ವಾಣಿಜ್ಯ ಬಳಕೆಯ ಸಿಲಿಂಡರ್ ಗಳ ಮೇಲಿನ ಮೊತ್ತವನ್ನು ಮತ್ತೊಮ್ಮೆ ಏರಿಕೆ ಮಾಡುವ ಮೂಲಕ ಗ್ರಾಹಕರಿಗೆ ಶಾಕ್ ನೀಡಿದೆ.


ಸಬ್ಸಿಡಿ ಸಹಿತ ಸಿಲಿಂಡರ್‌ನ ಬೆಲೆಯನ್ನು ಏರಿಕೆ ಮಾಡದೇ ಆಗಸ್ಟ್ ತಿಂಗಳಲ್ಲಿದ್ದ 486.5 ರೂಪಾಯಿ ದರವನ್ನೇ ಮುಂದುವರಿಸಿದೆ. ಆದರೆ ಸಬ್ಸಿಡಿ ರಹಿತ ಸಿಲಿಂಡರ್‌ನ ದರದಲ್ಲಿ ಮಾತ್ರ ಏರಿಕೆಯಾಗಿದೆ.


ಗೃಹಬಳಕೆಯ ಸಬ್ಸಿಡಿ ರಹಿತ ಸಿಲಿಂಡರ್‌ನ ದರವನ್ನು 24.50 ರೂಪಾಯಿ ಹಾಗೂ ವಾಣಿಜ್ಯ ಬಳಕೆಯ ಸಿಲಿಂಡರ್‌ನ ದರವನ್ನು 47 ರೂಪಾಯಿಗೆ ಏರಿಕೆಮಾಡಿದೆ. ಈ ಹೆಚ್ಚಳದಿಂದಾಗಿ ಪ್ರತಿ ಸಬ್ಸಿಡಿ ರಹಿತ ಸಿಲಿಂಡರ್ 820.50 ರೂಪಾಯಿ ಆಗಿದ್ದರೆ, ವಾಣಿಜ್ಯ ಸಿಲೆಂಡರ್ ಬೆಲೆ 1,462 ರೂಪಾಯಿಗಳಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದ್ವೇಷ ಭಾಷಣ ಕಾರುವವರಿಗೆ ಮುಂದೈತೆ ಮಾರಿಹಬ್ಬ: ವಿಧಾನಸಭೆಯಲ್ಲಿ ಮಂಡನೆಯಾಯ್ತು ಪ್ರತಿಬಂಧಕ ಮಸೂದೆ

ಧರ್ಮಸ್ಥಳ ಪ್ರಕರಣದ ಸೂತ್ರಧಾರಿಗಳು ಸಿಎಂ ಸುತ್ತ ಇದ್ದಾರೆ: ಬಿವೈ ವಿಜಯೇಂದ್ರ

ಬೆದರಿಕೆಯಾಗಿರುವ ಬಜರಂಗದಳವನ್ನು ನಿಷೇಧಿಸಬೇಕು: ಬಿಕೆ ಹರಿಪ್ರಸಾದ್ ಒತ್ತಾಯ

ವಿಪಕ್ಷ ನಾಯಕರು ಮಾತನಾಡುವಾಗ ಅದನ್ನು ಕೇಳುವ ವ್ಯವಧಾನವೂ ಇಲ್ಲ: ಬಿವೈ ವಿಜಯೇಂದ್ರ

UNESCO ಪಟ್ಟಿಗೆ ಸೇರ್ಪಡೆಗೊಂಡ ದೀಪಾವಳಿ, ಸಂತಸ ಹಂಚಿಕೊಂಡ ಪ್ರಧಾನಿ ಮೋದಿ

ಮುಂದಿನ ಸುದ್ದಿ
Show comments