Daily Horoscope
✕

ಟಾಟಾ ಮಹೀಂದ್ರಾ ಮಾರಾಟಕ್ಕೆ ಹೆಚ್ಚಿದ ಡಿಮ್ಯಾಂಡ್..!

Webdunia
ಮಂಗಳವಾರ, 2 ಆಗಸ್ಟ್ 2022 (19:17 IST)
ಟಾಟಾ ಕಾರುಗಳು ಜುಲೈನಲ್ಲಿ 47,505 ಕಾರುಗಳ ಮಾರಾಟ ಮಾಡಿದ್ದು, ಮತ್ತೊಂದು ದಾಖಲೆ ಬರೆದಿದೆ. ಕಳೆದ ವರ್ಷಕ್ಕೆ ಟಾಟಾ ಕಾರುಗಳ ಮಾರಾಟ ಶೇ. 57ರಷ್ಟು ಏರಿಕೆಯಾಗಿದೆ.
 
ಇನ್ನೊಂದೆಡೆ ಪ್ರತಿಸ್ಪರ್ಧಿ ಮಹೀಂದ್ರ ಮತ್ತು ಮಹೀಂದ್ರಾ ಕಾರುಗಳ ಮಾರಾಟವೂ ತೀವ್ರ ಏರಿಕೆಯು 28,053 ಯುನಿಟ್‌ಗಳಿಗೆ ತಲುಪಿದೆ. ಕಳೆದ ವರ್ಷಕ್ಕೆ ಮಹೇಂದ್ರ ಮಾರಾಟ ಶೇ. 33ರಷ್ಟು ಏರಿಕೆಯಾಗಿದೆ. ಮಹೀಂದ್ರಾದ ಎಸ್‌ಯುವಿಗಳಾದ ಎಕ್ಸ್‌ಯುವಿ700, ಥಾರ್, ಬೊಲೆರೊ ಮತ್ತು ಎಕ್ಸ್‌ಯುವಿ300ಗಳಿಗೆ ಬಲವಾದ ಬೇಡಿಕೆ ಕಂಡು ಬಂದಿದ್ದು ಈ ಮಾರಾಟ ಮೊತ್ತ ದಾಖಲಾಗಿದೆ. "ಪೂರೈಕೆ ಸರಪಳಿಯ ಪರಿಸ್ಥಿತಿಯು ಸಂಪೂರ್ಣವಾಗಿ ಸುಧಾರಿಸಿಲ್ಲ. ನಾವು ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡಿದ್ದೇವೆ" ಎಂದು ಮಹೀಂದ್ರಾದ ಅಧ್ಯಕ್ಷ ವೀಜಯ್ ನಕ್ರಾ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿಯಲ್ಲಿ ಯಾರನ್ನೋ ಮೆಚ್ಚಿಸಲು ಎಸ್.ಐ.ಆರ್ ಪ್ರಕ್ರಿಯೆ ವಿರುದ್ಧ ಸಿಎಂ ಮಾತು: ಅಶ್ವಥ್ ನಾರಾಯಣ

ಭಾರತೀಯ ಮೂಲದ ನವಿ ಪಿಳ್ಳೈಗೆ ಒಲಿದ 2026ರ ನೋಬೆಲ್ ಶಾಂತಿ ಪ್ರಶಸ್ತಿ

ರಾಜ್ಯದಲ್ಲಿ ಆರ್ಥಿಕ ತುರ್ತು ಪರಿಸ್ಥಿತಿ ಎದುರಾಗಿದೆ: ಬಿ.ವೈ.ವಿಜಯೇಂದ್ರ

ಸಿಇಸಿ ವಿರುದ್ಧ ಪ್ರತಿಭಟನೆಗೆ ಯತ್ನ: ಕಾಕ್ರೋಚ್ ಜನತಾ ಪಾರ್ಟಿಗೆ ಪೊಲೀಸರಿಂದ ಬಿಗ್ ಶಾಕ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments